ಏಪ್ರಿಲ್ನಲ್ಲಿ “ಭೈರಾದೇವಿ’
ಹೊಸ ಗೆಟಪ್ನಲ್ಲಿ ರಾಧಿಕಾ
Team Udayavani, Mar 4, 2020, 7:04 AM IST
ರಾಧಿಕಾ ಅಭಿನಯದ ಹಾರರ್ ಚಿತ್ರ “ದಮಯಂತಿ’ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗ ಅವರ ಮತ್ತೂಂದು ಚಿತ್ರ “ಭೈರಾದೇವಿ’ ಬಿಡುಗಡೆಯ ಹಂತಕ್ಕೆ ಬಂದಿದೆ. ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ನಡೆಯುತ್ತಿದೆ. ಹಾಗಾದರೆ ಚಿತ್ರ ಬಿಡುಗಡೆ ಯಾವಾಗ ಎಂದು ನೀವು ಕೇಳಬಹುದು.
ಅದಕ್ಕೆ ಉತ್ತರ ಏಪ್ರಿಲ್. ಹೌದು, ಏಪ್ರಿಲ್ನಲ್ಲಿ ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದ್ದು, ಆ ನಿಟ್ಟಿನಲ್ಲಿ ಚಿತ್ರದ ಕೆಲಸ ಕಾರ್ಯಗಳು ಬಿರುಸಿನಿಂದ ನಡೆಯುತ್ತಿದೆ. ಸದ್ಯ ಚೆನ್ನೈನಲ್ಲಿ ರೀರೆಕಾರ್ಡಿಂಗ್ ಕೆಲಸದಲ್ಲಿ ನಿರ್ದೇಶಕ ಶ್ರೀಜಯ್ ನಿರತರಾಗಿದ್ದಾರೆ. “ಭೈರಾದೇವಿ’ ಚಿತ್ರ ಕನ್ನಡ, ತೆಲುಗು ಹಾಗೂ ತಮಿಳಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.
ಮೂರು ಭಾಷೆಗೆ ತಕ್ಕಂತೆ ಚಿತ್ರೀಕರಿಸ ಲಾಗಿದೆ ಕೂಡಾ. ಇನ್ನು, “ಭೈರಾದೇವಿ’ ಚಿತ್ರದಲ್ಲಿ ರಾಧಿಕಾ ಅಘೋರಿ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರದ ಬಗ್ಗೆ ಕುತೂಹಲ ಹೆಚ್ಚಿದೆ. ಈ ಚಿತ್ರಕ್ಕಾಗಿ ಸ್ಮಶಾನದಲ್ಲೂ ಚಿತ್ರೀಕರಿಸಲಾಗಿದೆ. ಚಿತ್ರದಲ್ಲಿ ರಮೇಶ್ ಅರವಿಂದ್, ರಂಗಾಯಣ ರಘು ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರವನ್ನು ರಾಧಿಕಾ ತಮ್ಮದೇ ಬ್ಯಾನರ್ನಲ್ಲಿ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.