ವರ್ಷದ ಶ್ರೇಷ್ಠ ಹಾಕಿ ತಾರೆ ಸ್ಪರ್ಧೆಯಲ್ಲಿ ಮನ್ಪ್ರೀತ್, ರಾಣಿ ರಾಂಪಾಲ್
Team Udayavani, Mar 3, 2020, 11:28 PM IST
ಹೊಸದಿಲ್ಲಿ: ಹಾಕಿ ನಾಯಕರಾದ ಮನ್ಪ್ರೀತ್ ಸಿಂಗ್ ಮತ್ತು ರಾಣಿ ರಾಂಪಾಲ್ ಅವರನ್ನು ಹಾಕಿ ಇಂಡಿಯಾ ದ್ರುವ್ ಬಾತ್ರ ವರ್ಷದ ಶ್ರೇಷ್ಠ ಹಾಕಿ ತಾರೆ ಪ್ರಶಸ್ತಿಗೆ ಶಿಫಾರಸು ಮಾಡಿದ್ದಾರೆ. ಮಾ. 8ರಂದು ನಡೆಯುವ ಹಾಕಿ ಇಂಡಿಯಾದ ಮೂರನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿ ವಿತರಿಸಲಾಗುತ್ತದೆ.
ಹಾಕಿ ಕ್ರೀಡೆಗೆ ನೀಡಿದ ಗಮನಾರ್ಹ ಕೊಡುಗೆಯ ಆಧಾರದಲ್ಲಿ ವಿವಿಧ ಪ್ರಶಸ್ತಿಗಳಿಗೆ ಹಾಕಿ ಆಟಗಾರರನ್ನು ಆಯ್ಕೆ ಮಾಡಲಾಗುತ್ತದೆ. ಒಟ್ಟಾರೆ 1.30 ಕೋಟಿ ರೂ. ನಗದು ಮತ್ತು ಟ್ರೋಫಿಗಳನ್ನು ಆ ದಿನ ವಿತರಿಸಲಾಗುತ್ತದೆ.
ಈ ತಿಂಗಳ ಆರಂಭದಲ್ಲಿ ಎಫ್ಐಎಚ್ ವರ್ಷದ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ಪಾತ್ರರಾದ ಭಾರತದ ಮೊದಲ ಆಟಗಾರರಾಗಿರುವ ಮನ್ಪ್ರೀತ್ ಅವರನ್ನು ವರ್ಷದ ಶ್ರೇಷ್ಠ ಆಟಗಾರ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. 25 ಲಕ್ಷ ರೂ. ನಗದು ಬಹುಮಾನವಿರುವ ಈ ಪ್ರಶಸ್ತಿಗೆ ಮನ್ಪ್ರೀತ್ ಅವರು ಹರ್ಮನ್ಪ್ರೀತ್ ಸಿಂಗ್, ಮನ್ದೀಪ್ ಸಿಂಗ್ ಮತ್ತು ಸುರೇಂದರ್ ಕುಮಾರ್ ಜತೆ ಸ್ಪರ್ಧಿಸಲಿದ್ದಾರೆ.
ಪ್ರತಿಷ್ಠಿತ ವಿಶ್ವ ಗೇಮ್ಸ್ ಆ್ಯತ್ಲೀಟ್ ಪ್ರಶಸ್ತಿಗೆ ಪಾತ್ರರಾದ ವನಿತಾ ಹಾಕಿ ತಂಡದ ನಾಯಕಿ ರಾಣ ರಾಂಪಾಲ್ ಅವರು ವರ್ಷದ ಶ್ರೇಷ್ಠ ವನಿತಾ ಆಟಗಾರ್ತಿ ಪ್ರಶಸ್ತಿಗಾಗಿ ದೀಪ್ ಗ್ರೇಸ್ ಎಕ್ಕ, ಗುರ್ಜಿತ್ ಕೌರ್ ಮತ್ತು ಸವಿತಾ ಅವರೊಂದಿಗೆ ಸ್ಪರ್ಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia: ಪರ್ತ್ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.