ಬಿಜೆಪಿಗೆ ಜಿಟಿಡಿ?
Team Udayavani, Mar 4, 2020, 3:03 AM IST
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ವಿರುದ್ಧ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಜಯಗಳಿಸಿದ್ದ ತಮಗೆ ಸಮ್ಮಿಶ್ರ ಸರ್ಕಾರದಲ್ಲಿ ತಾವು ಬಯಸಿದ ಖಾತೆ ನೀಡಲಿಲ್ಲ ಎಂಬ ಕಾರಣಕ್ಕೆ ದಳಪತಿಗಳ ವಿರುದ್ಧ ಮುನಿಸಿಕೊಂಡು, ತಾಂತ್ರಿಕವಾಗಷ್ಟೇ ಜೆಡಿಎಸ್ ಶಾಸಕರಾಗಿ ಉಳಿದಿರುವ ಜಿಟಿಡಿ, ತಮ್ಮ ಮಗ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ ಅವರ ರಾಜಕೀಯ ಭವಿಷ್ಯ ರೂಪಿಸುವ ಸಂಬಂಧ ಜೆಡಿಎಸ್ ತೊರೆದು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಿಜೆಪಿ ಹೈಕಮಾಂಡ್ನಿಂದ ಒಪ್ಪಿಗೆ ಸಿಗುವುದು ಬಾಕಿ ಇದೆ ಎನ್ನಲಾಗಿದೆ. ಬಜೆಟ್ ಅಧಿವೇಶನದ ನಂತರ ಈ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.