ಮೋಟಾರು ತಿದ್ದುಪಡಿ ಕಾಯ್ದೆಯಿಂದ ಸಾವಿನ ಸಂಖ್ಯೆ ಇಳಿಮುಖ
Team Udayavani, Mar 4, 2020, 6:40 AM IST
ಹೊಸದಿಲ್ಲಿ: ದೇಶದಲ್ಲಿ ಮೋಟಾರು ವಾಹನ ತಿದ್ದುಪಡಿ ಕಾಯ್ದೆ ಜಾರಿಯಾದ ಬಳಿಕ ಎಂಟು ರಾಜ್ಯಗಳಲ್ಲಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೋಮವಾರ ರಾಜ್ಯಸಭೆಗೆ ನೀಡಿದ ಲಿಖೀತ ಉತ್ತರದಲ್ಲಿ ಇದನ್ನು ತಿಳಿಸಿದ್ದಾರೆ.
2019ರ ಸೆ.1ರಂದು ಈ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. 2018 ಮತ್ತು 2019ರ ಸೆಪ್ಟೆಂಬರ್, ಅಕ್ಟೋಬರ್ ಅವಧಿಗಳನ್ನು ಹೋಲಿಸಿದರೆ ರಸ್ತೆ ಅಪಘಾತಗಳ ಸಂಖ್ಯೆ ಕ್ಷೀಣಿಸಿದೆ.
2018ರಲ್ಲಿ ಉತ್ತರ ಪ್ರದೇಶದಲ್ಲಿ 143 ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. 2019ರಲ್ಲಿ ಈ ಸಂಖ್ಯೆ 77ಕ್ಕೆ ಇಳಿದಿದೆ. ಗುಜರಾತ್, ಉತ್ತರಾಖಂಡ, ಪುದುಚೇರಿ, ಚಂಡೀಗಢ ಸೇರಿದಂತೆ 8 ರಾಜ್ಯಗಳಲ್ಲಿ ಅಪಘಾತ ಸಂಖ್ಯೆ ಸರಾಸರಿ ಶೇ. 22ರಷ್ಟು ಕಡಿಮೆಯಾಗಿದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.