ಗಾನಯೋಗಿ ಪುಟ್ಟರಾಜ ಗವಾಯಿ ಸ್ಮರಣೆ


Team Udayavani, Mar 4, 2020, 3:21 PM IST

gadaga-tdy-1

ಗದಗ: ಅವಳಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಂಗಳವಾರ ಪಂ| ಪುಟ್ಟರಾಜ ಗವಾಯಿಗಳ 106ನೇ ಜಯಂತ್ಯುತ್ಸವ ಆಚರಿಸಲಾಯಿತು. ಪಂ| ಪುಟ್ಟರಾಜ ಗವಾಯಿಗಳ ಜಯಂತ್ಯುತ್ಸವ ಅಂಗವಾಗಿ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಹಾನಗಲ್‌ ಕುಮಾರೇಶ್ವರ ಗದ್ದುಗೆ, ಪಂ| ಪಂಚಾಕ್ಷರಿ ಗವಾಯಿಗಳು ಹಾಗೂ ಪಂ| ಪುಟ್ಟರಾಜ ಗವಾಯಿಗಳ ಕತೃì ಗದ್ದುಗೆಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ವಿಶೇಷ ಪೂಜೆ ನೆರವೇರಿಸಲಾಯಿತು.

ಗುರು ಪುಟ್ಟರಾಜರ ಜಯಂತಿ ಅಂಗವಾಗಿ ಮೂವರು ಶ್ರೀಗಳ ಗದ್ದುಗೆಗಳನ್ನು ತರಹೇವಾರಿ ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಬೆಳಗ್ಗೆಯಿಂದಲೇ ನೂರಾರು ಭಕ್ತರು ಪುಣ್ಯಾಶ್ರಮಕ್ಕೆ ಆಗಮಿಸಿ ಗುರುಗಳ ಗದ್ದುಗೆಗಳ ದರ್ಶನಾ ಶೀರ್ವಾದ ಪಡೆದರು.

ನಾನಾ ಭಾಗದಿಂದ ಆಗಮಿಸಿದ್ದ ಕಲಾವಿದರಿಂದ ಆಶ್ರಮದಲ್ಲಿ ಸಂಗೀತ ಸುಧೆ ಹರಿಸಿ, ಭಕ್ತಿ ಅರ್ಪಿಸಿದರು. ಇದೇ ವೇಳೆ ನಗರದ ವಿವಿಧೆಡೆ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳ ಮುಂದೆ ಶ್ರೀಗುರು ಪುಟ್ಟರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಹಣ್ಣು, ಶರಬತ್‌ ವಿತರಿಸಿ ಧನ್ಯತೆ ಮೆರೆದರು.

ಬೃಹತ್‌ ಪೂರ್ಣ ಕುಂಭ ಮೆರವಣಿಗೆ: ಪಂ| ಪುಟ್ಟರಾಜ ಗವಾಯಿಗಳ ಜಯಂತ್ಯುತ್ಸವ ಅಂಗವಾಗಿ ಮಂಗಳವಾರ ಸಂಜೆ ನಗರದಲ್ಲಿ ಒಂದು ಸಾವಿರ ಕುಂಭದೊಂದಿಗೆ ಪುಷ್ಪಗಳಿಂದ ಅಲಂಕೃತ ವಾಹನದಲ್ಲಿ ಪಂ|ಪುಟ್ಟರಾಜಕವಿ ಗವಾಯಿಗಳ ಭಾವಚಿತ್ರದ ಭವ್ಯಮೆರವಣಿಗೆ ನಡೆಯಿತು. ವೀರೇಶ್ವರ ಪುಣ್ಯಾಶ್ರಮದಿಂದ ಆರಂಭಗೊಂಡ ಬೃಹತ್‌ ಕುಂಭ ಮೇಳ ಮೆರವಣಿಗೆ ಭೂಮರೆಡ್ಡಿ ಸರ್ಕಲ್‌, ಕೆ.ಎಚ್‌. ಪಾಟೀಲ್‌ ಸರ್ಕಲ್‌, ಹತ್ತಿಕಾಳ ಕೂಟ, ಟಾಂಗಾಕೂಟ್‌, ಗಾಂಧಿ ಸರ್ಕಲ್‌, ಕೆ.ಸಿ. ರಾಣಿ ರಸ್ತೆ ಮಾರ್ಗವಾಗಿ ಪುನಃ ಪುಣ್ಯಾಶ್ರಮ ತಲುಪಿತು.

ಮೆರವಣಿಗೆಯುದ್ದಕ್ಕೂ ವೀರಗಾಸೆ, ವೀರಭದ್ರ ಕುಣಿತ, ಡೊಣ್ಣು ಕುಣಿತ, ರಗ್ಗಲಿಗಿ, ವಿವಿಧ ಭಜನಾ ತಂಡಗಳು ಭಕ್ತಿ ಸುಧೆ ಹರಿಸಿ, ಮೆರವಣಿಗೆಗೆ ಮೆರುಗು ನೀಡಿವು. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕರು ಹಾಗೂ ಚಿಣ್ಣರು, ಕುಣಿದು ಕುಪ್ಪಳಿಸಿದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.