ಮಹಿಳಾ ಸಾಧಕಿಯರ ಶ್ಲಾಘಿಸಿದ ಮೋದಿ

Team Udayavani, Mar 5, 2020, 10:02 PM IST

ಮಹಿಳಾ ಸಾಧಕಿಯರ ಶ್ಲಾಘಿಸಿದ ಮೋದಿ

ನವದೆಹಲಿ: ವಿವಿಧ ರಂಗಗಳಲ್ಲಿ ಮಹಿಳೆಯರು ನೀಡಿರುವ ಕೊಡುಗೆಯನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ಮಹಿಳಾ ಶಕ್ತಿಯು ಈ ದೇಶವನ್ನು ಸಂರಕ್ಷಿಸುತ್ತಿದೆ. ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರ ಹಲವಾರು ಸ್ಫೂರ್ತಿಯುತ ಕತೆಗಳನ್ನು ತಾವು ಕೇಳುತ್ತಲೇ ಬಂದಿರುವುದಾಗಿ ಟ್ವೀಟ್‌ ಮಾಡಿದ್ದಾರೆ.

“”ನಮ್ಮ ದೇಶದ ಮಹಿಳಾ ಉದ್ಯಮಿಗಳು ಸ್ಫೂರ್ತಿಯ ಚಿಲುಮೆಗಳು. ನಾರಿ ಶಕ್ತಿಯು ಈ ದೇಶವನ್ನು ರಕ್ಷಿಸುತ್ತಿದೆ. ಕ್ರೀಡಾ ಜಗತ್ತಿನಲ್ಲಿ ಹಾಗೂ ನಾಯಕತ್ವ ಗುಣಗಳಲ್ಲಿ ಮಹಿಳೆಯರು ಔನ್ನತ್ಯವನ್ನು ಸಾಧಿಸಿದ್ದಾರೆ. ಕೃಷಿ ಕ್ಷೇತ್ರದಲ್ಲೂ ಮಹಿಳಾ ರೈತರು ಪ್ರಗತಿ ಸಾಧಿಸಿ ತೋರಿಸಿದ್ದಾರೆ. ಇಂಥ ಎಲ್ಲಾ ಮಹಿಳಾ ಸಾಧಕಿಯರ ಸಾಧನೆಯ ಕತೆಗಳನ್ನು ನಾನು ಪ್ರತಿದಿನವೂ ಕೇಳುತ್ತಿದ್ದೇನೆ. ಇಂಥ ಕಥೆಗಳನ್ನು #SheInspiresUs ಹ್ಯಾಶ್‌ಟ್ಯಾಗ್‌ನಡಿ ಹಂಚಿಕೊಳ್ಳಿ” ಎಂದು ಅವರು ತಮ್ಮ ಟ್ವೀಟ್‌ ಮೂಲಕ ಕರೆ ನೀಡಿದ್ದಾರೆ.

ಇತ್ತೀಚೆಗೆ ಅವರು ಟ್ವೀಟ್‌ ಮಾಡಿ, ಈ ಬಾರಿಯ ಮಹಿಳಾ ದಿನಾಚರಣೆಯಂದು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಮಹಿಳಾ ಸಾಧಕಿಯರಿಗೆ ಸಮರ್ಪಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.