ಗಡಿನಾಡಿನ ನುಡಿ ಉತ್ಸವದಲ್ಲಿ ನಾದ ನಿನಾದ
Team Udayavani, Mar 6, 2020, 3:40 AM IST
ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಏಳನೆಯ ಕೇರಳ ರಾಜ್ಯ ಕನ್ನಡ ಸಮ್ಮೇಳನದ ಅಂಗವಾಗಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮ ಸಹಸ್ರಾರು ಕನ್ನಡ ಮನಸ್ಸುಗಳಿಗೆ ಮುದ ನೀಡಿತು. ಎರಡು ದಿನಗಳ ಕೇರಳ ಕರ್ನಾಟಕ ಉತ್ಸವದ ಮೊದಲ ದಿನ ಕುಶಾಲನಗರದ ನಾದಾಂತ ನಾಟ್ಯ ಮಯೂರಿ ನೃತ್ಯಾಲಯದ ಪ್ರತಿಭೆಗಳು ವಿ| ಮಂಜುಭಾರ್ಗವಿ ನಿರ್ದೇಶನದಲ್ಲಿ ಶಾಸ್ತ್ರೀಯ ನೃತ್ಯ ಪ್ರದರ್ಶಿಸಿ ಮೆಚ್ಚುಗೆಗೆ ಪಾತ್ರರಾದರು. ಮಂಜುಭಾರ್ಗವಿ ಅವರ ಜೊತೆ ನಾದಾಂತದ ವಿದ್ಯಾರ್ಥಿಗಳಾದ ಲಾವಣ್ಯ ಬಿ.ಸಿ., ಪೂಜಾ ಎಸ್., ಶ್ರೇಣಿ ಗೌಡ, ಅಂಕಿತಾ ಬಾಲರಾಜ್ ಶೃತಿ ಮಧುರವಾದ ಹಾಡುಗಳಿಗೆ ಭಾವನೆಯ ಬಲೆ ಹೆಣೆದು ಭಾವಪರವಶವಾಗಿಸಿದರು.
ಪ್ರಾರಂಭದಲ್ಲಿ ಭೋ ಶಂಭೋ… ಹಾಡಿಗೆ ಹೆಜ್ಜೆ ಹಾಕಿದ ಕಲಾವಿದರು ಬಳಿಕ ಗಣೇಶ ಪುಷ್ಪಾಂಜಲಿ ಸಲ್ಲಿಸಿದರು. ಕನ್ನಡ ನಾಡುನುಡಿಗೆ ಸಂಬಂಧಿಸಿದ ರಚನೆಗಳಿಗೂ ಭಾವಪೂರ್ಣವಾಗಿ ನರ್ತಿಸಿದರು. ವಚನ ನೃತ್ಯ ಗಮನ ಸೆಳೆಯಿತು. ನಾದಾಂತ ನಾಟ್ಯಮಯೂರಿ ನೃತ್ಯಾಲಯದ ನಾದವೇದ ನಿನಾದ ಭಾವ ಅನುಭವದ ಅನುಭಾವ ಮಂಟಪದಲ್ಲಿ ಅದ್ಭುತ ಸನ್ನಿವೇಶ ಸೃಷ್ಟಿಸಿತು.
ರಾಧಾಕೃಷ್ಣ ಕೆ. ಉಳಿಯತ್ತಡ್ಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Pro Kabaddi: ಯೋಧಾಸ್‌ಗೆ ತಲೈವಾಸ್ ಆಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.