ಸಾಮೂಹಿಕ ಮದುವೆಯಿಂದ ಸಿಬ್ಬಂದಿ ವೇತನಕ್ಕೆ ಸಮಸ್ಯೆಯಾಗಲ್ಲ


Team Udayavani, Mar 6, 2020, 8:46 PM IST

ಸಾಮೂಹಿಕ ಮದುವೆಯಿಂದ ಸಿಬ್ಬಂದಿ ವೇತನಕ್ಕೆ ಸಮಸ್ಯೆಯಾಗಲ್ಲ

ಬೆಂಗಳೂರು: ರಾಜ್ಯದ “ಎ’ ದರ್ಜೆಯ ನೂರು ದೇವಸ್ಥಾನಗಳಲ್ಲಿ ಮಾತ್ರ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲಾಗುವುದು. ಇದರಿಂದ ಸಿಬಂದಿ ವೇತನಕ್ಕೆ ಸಮಸ್ಯೆಯಾಗುವುದಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು.

ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ ಸದಸ್ಯ ಟಿ.ಎ. ಶರವಣ ಅವರು ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡುವ ಸಂದರ್ಭದಲ್ಲಿ ಭಕ್ತರು ಹುಂಡಿಗೆ ಹಾಕುವ ಹಣವನ್ನು ದೇವಸ್ಥಾನಗಳ ಜೀರ್ಣೋದ್ಧಾರ ಮಾಡಬೇಕೇ ವಿನಾ ಸಾಮೂಹಿಕ ವಿವಾಹಕ್ಕೆ ಉಪಯೋಗಿಸುವುದು ಸರಿಯಲ್ಲ. ಸರಕಾರ ಸ್ವಂತ ಖರ್ಚಿನಿಂದ ಇದನ್ನು ಮಾಡಬೇಕು ಎಂದರು.

ಇದಕ್ಕೆ ಸಭಾನಾಯಕರೂ ಆದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯಿಸಿ, ಶೇ.35ಕ್ಕಿಂತ ಕಡಿಮೆ ಆದಾಯ ಮಿತಿ ಇರುವ ದೇವಸ್ಥಾನದ ಹಣವನ್ನು ಬಳಕೆ ಮಾಡಿಕೊಳ್ಳದೆ ಮುಜರಾಯಿ ಇಲಾಖೆಯಿಂದಲೇ ಆರ್ಥಿಕ ನೆರವು ನೀಡಿ ಉಚಿತ ಸಾಮೂಹಿಕ ವಿವಾಹ ನಡೆಸಲಾಗುವುದು. ಆರ್ಥಿಕವಾಗಿ ಬಲವಾಗಿರುವ ನೂರು “ಎ’ ದರ್ಜೆಯ ದೇವಸ್ಥಾನಗಳ ಪೈಕಿ ಮೂರು ದೇವಸ್ಥಾನಗಳನ್ನು ಹೊರತುಪಡಿಸಿ 97 ದೇವಸ್ಥಾನಗಳಲ್ಲಿ ಸಾಮೂಹಿಕ ವಿವಾಹ ಮಾಡಲಾಗುತ್ತದೆ ಎಂದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ 100 ಕೋಟಿ , ಕೊಲ್ಲೂರು ಮೂಕಾಂಬಿಕೆಯಿಂದ 60 80 ಕೋಟಿ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಿಂದ 35ರಿಂದ 40 ಕೋಟಿ, ಚಾಮುಂಡೇಶ್ವರಿ ದೇವಸ್ಥಾನದಿಂದ 40  50 ಕೋ. ರೂ. ಆದಾಯ ಬರುತ್ತದೆ. 190 ದೇವಸ್ಥಾನಗಳ ಪೈಕಿ 100 “ಎ’ ದರ್ಜೆಯ ದೇವಸ್ಥಾನಗಳಲ್ಲಿರುವ ಹಣವನ್ನು ಮಾತ್ರ ಬಳಕೆ ಮಾಡುತ್ತಿದ್ದೇವೆ. ಆರ್ಥಿಕವಾಗಿ ಶಕ್ತಿ ಕಡಿಮೆ ಇರುವ ದೇವಸ್ಥಾನಗಳ ಹುಂಡಿಯ ಹಣವನ್ನು ಅಲ್ಲಿನ ಸಿಬಂದಿ ವೇತನಕ್ಕೆ ಉಪಯೋಗಿಸಲಿದ್ದೇವೆ ಎಂದು ಮಾಹಿತಿ ನೀಡಿದರು.

ಉಚಿತ ಸಾಮೂಹಿಕ ವಿವಾಹಕ್ಕೆ ಹಣಕಾಸಿನ ಕೊರತೆ ಇಲ್ಲ. ನಮ್ಮ ಇಲಾಖೆ ಇದೆಲ್ಲವನ್ನು ಭರಿಸಲು ಶಕ್ತವಾಗಿದೆ. ಈವರೆಗೂ ಸಾಮೂಹಿಕ ಮದುವೆಯಾಗಲು 2,000ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ವಿವಾಹವಾಗುವವರು ಸ್ಥಳದಲ್ಲಿಯೇ ನೋಂದಣಿ ಮಾಡಿಸಿಕೊಳ್ಳುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದೊಂದು ಪಾರದರ್ಶಕ ಕಾರ್ಯಕ್ರಮವಾಗಿದ್ದು, ಪಕ್ಷಬೇಧ ಮರೆತು ಎಲ್ಲರೂ ಸಹಕಾರ ನೀಡುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.