ನ್ಯಾಪ್ಕಿನ್ ಮೇಲಿನ ಸುಂಕ ರದ್ದತಿಗೆ ಮುಂದಾದ ಶುನಾಕ್
Team Udayavani, Mar 7, 2020, 9:34 PM IST
ನವದೆಹಲಿ: ಬ್ರಿಟನ್ನ ಸಂಸತ್ತಿನಲ್ಲಿ ಮಾ. 11ರಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸಲಿರುವ, ಇನ್ಫಿ ಮೂರ್ತಿ ಅಳಿಯ ರಿಷಿ ಶುನಾಕ್, ಯು.ಕೆ.ಯಲ್ಲಿ ಸ್ಯಾನಿಟರಿ ಸಾಮಗ್ರಿಗಳ ಮೇಲೆ ವಿಧಿಸಲಾಗುವ ಶೇ.5ರಷ್ಟು ತೆರಿಗೆಯನ್ನು ಸಂಪೂರ್ಣವಾಗಿ ಮನ್ನಾ ಮಾಡುವ ಇರಾದೆ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ನಡೆದಿದ್ದ ಬ್ರಿಟನ್ ಮಹಾ ಚುನಾವಣೆ ಸಂದರ್ಭದಲ್ಲಿ, ಪ್ರಧಾನಿ ಬೋರಿಸ್ ಜಾನ್ಸನ್ ನೀಡಿದ್ದ ಈ ಆಶ್ವಾಸನೆಯನ್ನು ಈಗ ಈಡೇರಿಸಲಾಗುತ್ತಿದೆ ಎಂದು ಹೇಳಲಾಗಿದೆ.
“ಟ್ಯಾಪ್ಟನ್ ಟ್ಯಾಕ್ಸ್’ ಎಂದು ಕರೆಯಲ್ಪಡುವ ಸ್ಯಾನಿಟರಿ ನ್ಯಾಪ್ಕಿನ್ ಮೇಲಿನ ತೆರಿಗೆ ಮನ್ನಾ ಕೂಗು ಹಳೆಯದ್ದು. ಆದರೆ, ಯು.ಕೆ. ಐರೋಪ್ಯ ಒಕ್ಕೂಟದಲ್ಲಿ ಇದ್ದಿದ್ದರಿಂದ ತೆರಿಗೆ ಮನ್ನಾ ಸಾಧ್ಯವಾಗಿರಲಿಲ್ಲ. ಕಳೆದ ಡಿಸೆಂಬರ್ನಲ್ಲಿ ಯು.ಕೆ. ಐರೋಪ್ಯ ಒಕ್ಕೂಟದಿಂದ ಹೊರಬಂದಿದೆ. ಹಾಗಾಗಿ, ಮಹಿಳೆಯರ ಬಹುದಿನಗಳ ಬೇಡಿಕೆ ಈಗ ಜಾರಿಗೊಳ್ಳುವ ಸಾಧ್ಯತೆಯಿದೆ ಎಂದು ಯು.ಕೆ. ಮಾಧ್ಯಮಗಳು ವರದಿ ಮಾಡಿವೆ. ತೆರಿಗೆ ಮನ್ನಾ ಆದರೆ, ಅದರ ಲಾಭ 2021ರ ಜನವರಿಯಿಂದ ಜನರಿಗೆ ದೊರಕಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.