ಡಿಜಿಟಲ್‌ ಪೇಮೆಂಟ್‌ ಮಾಡುವ ಮುನ್ನ

Team Udayavani, Mar 9, 2020, 5:39 AM IST

ಡಿಜಿಟಲ್‌ ಪೇಮೆಂಟ್‌ ಮಾಡುವ ಮುನ್ನ

ಇಂದು ಹಣಕಾಸು ವ್ಯವಹಾರವೂ ಬೆರಳು ತುದಿಯಲ್ಲೇ ನಡೆಯುತ್ತಿರುವುದು ಗಮನಾರ್ಹವಾದ ಸಂಗತಿ. ಡಿಜಿಟಲ್‌ ಮಾಧ್ಯಮಗಳ ಮೂಲಕ ಹಣಕಾಸು ವ್ಯವಹಾರವನ್ನು ಅಂತ್ಯಂತ ಕಡಿಮೆ ಅವಧಿಯಲ್ಲಿ ಮಾಡುತ್ತಿರುವುದು ನಾವು ಗಮನಿಸಬಹುದು. ಆದರೆ ಇದರಿಂದ ಹಲವು ರೀತಿಯಲ್ಲಿ ಉಪಯೋಗವಾಗಿದೆ. ಆದರೆ ಅಷ್ಟೇ ಪ್ರಮಾಣದ ಎಚ್ಚರಿಕೆಯನ್ನು ನಾವು ವಹಿಸಬೇಕಾಗುತ್ತದೆ. ಈ ಇಂಟರ್‌ನೆಟ್‌ ಯುಗದಲ್ಲಿ, ಸುರಕ್ಷತೆಯ ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ನಾವು ಎಲ್ಲೆಲ್ಲಾ ಎಚ್ಚರಿಕೆ ವಹಿಸಬೇಕು ಗೊತ್ತಾ? ಈ ಬಗ್ಗೆ ಕೆಲವೊಂದು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಇಲ್ಲಿ ನೀಡಲಾಗಿದೆ.

ವಿಳಾಸ ನೋಡಿ
ಹಣಕಾಸು ವ್ಯವಹಾರ ನಡೆಸುವ ಸಂದರ್ಭ ಆನ್‌ ಲೈನ್‌ ತಾಣ ಅಥವಾ ಬ್ಯಾಂಕ್‌ ವೆಬ್‌ಸೈಟ್‌ ತೆರೆ ಯುವಾಗ ಅದರ ವಿಳಾಸವನ್ನು (ಯು.ಆರ್‌.ಎಲ್‌) ಪರೀಕ್ಷಿಸಿ. ಮೋಸಗಾರರು ಬ್ಯಾಂಕ್‌ ವೆಬ್‌ಸೈಟ್‌ನೆ°à ಹೋಲುವ ನಕಲಿ ತಾಣಗಳನ್ನು ಸೃಷ್ಟಿಸಿಕೊಂಡಿರುತ್ತಾರೆ. ಅದರಲ್ಲಿ ವೈಯಕ್ತಿಕ ಮಾಹಿತಿ ನೀಡಿದರೆ ಅದನ್ನು ಅವರು ದುರ್ಬಳಕೆ ಮಾಡಿಕೊಳ್ಳುತ್ತಾರೆ. ವಿಳಾಸ ನೋಡಿದರೆ ಅಸಲೀಯತ್ತು ಗೊತ್ತಾಗುತ್ತದೆ.

 ಪಬ್ಲಿಕ್‌ ವೈಫೈ ಎಚ್ಚರ ಅಗತ್ಯ
ವೈಯಕ್ತಿಕ ವ್ಯವಹಾರ ನಡೆಸಲು ಸುರಕ್ಷಿತ ಸ್ವಂತ ನೆಟ್‌ವರ್ಕ್‌ ಬರುವವರೆಗೆ ಕಾಯುವುದು ಉತ್ತಮ. ಸಾರ್ವಜನಿಕ ವೈಫೈಗಳಲ್ಲಿ ಹಣಕಾಸು ವ್ಯವಹಾರ ಗಳನ್ನು ಮಾಡದಿರುವುದು ಹೆಚ್ಚು ಸೂಕ್ತ.

ನಿಬಂಧನೆಗಳನ್ನು ತಿಳಿದುಕೊಳ್ಳಿ
ಶಾಪಿಂಗ್‌ ಮಾಡುವಾಗ, ಗ್ರಾಹಕರು ಪಾಲಿಸಬೇಕಿರುವ ನಿಬಂಧನೆಗಳ ಪಟ್ಟಿಯನ್ನು ಸಾಮಾನ್ಯ ವಾಗಿ ಯಾರೂ ಓದುವುದಿಲ್ಲ. ಆದರೆ ಅದನ್ನು ಓದುವುದರಿಂದ ತಿಳಿವಳಿಕೆ ಮತ್ತು ಜಾಗೃತಿ ಹೆಚ್ಚುತ್ತದೆ. ಆಯಾ ಉತ್ಪನ್ನದ ಕುರಿತಂತೆ ಬಳಕೆ ದಾರರ ರಿವ್ಯೂಗಳನ್ನು ಓದಿ.

ಲಿಂಕ್‌ಗಳ ಮೇಲೆ ಇರಲಿ ಎಚ್ಚರ
ವಿಶೇಷ ಡೀಲ್‌ಗ‌ಳು, ದರ ಕಡಿತ ಮಾರಾಟ ಅಥವಾ ಇನ್ನಾವುದೋ ಆಕರ್ಷಕ ಜಾಹೀರಾತಿಗೆ ಮರುಳಾಗಿ ಬ್ರೌಸರ್‌ ಬದಿಯಲ್ಲಿ ಕಾಣುವ ಲಿಂಕ್‌ಗಳನ್ನು ಕ್ಲಿಕ್‌ ಮಾಡಬೇಡಿ. ಅದರಿಂದ ಕಂಪ್ಯೂಟರ್‌ ಮತ್ತು ಸ್ಮಾರ್ಟ್‌ಫೋನ್‌ಗಳಿಗೆ ಮಾಲ್‌ ವೇರ್‌ಗಳು, ವೈರಸ್‌ಗಳು ದಾಳಿ ನಡೆಸಬಹುದು. ಅವು ಸ್ಮಾರ್ಟ್‌ ಫೋನಿನಲ್ಲಿನ ಸೂಕ್ಷ¾ ಮಾಹಿತಿಯನ್ನು ಕದ್ದು ಮೂರನೆಯವರಿಗೆ ಕೊಡಬಹುದು. ಇದರಿಂದ ಎಚ್ಚರಿಕೆ ವಹಿಸಬೇಕಾಗುತ್ತದೆ.

 ಇ ಮೇಲ್‌ ಗಾಳ
ನಿಮಗೆ ಒಂದು ಕೋಟಿ ರೂ. ಲಾಟರಿ ಹೊಡೆದಿದೆ. ಬಹುಮಾನದ ಮೊತ್ತ ನಿಮಗೆ ತಲುಪಲು ನಿರ್ದಿಷ್ಟ ಮೊತ್ತ ವನ್ನು ಡೆಪಾಸಿಟ್‌ ಆಗಿ ಕೊಡಬೇಕು. ಅನಂತರ ಅದನ್ನು ಮರಳಿಸಲಾಗುವುದರಿಂದ ಈ ರೀತಿಯ ಇ-ಮೇಲ್‌ ಕಳಿಸಿ ಮೋಸ ಮಾಡುವ ದೊಡ್ಡ ಜಾಲವೇ ಇದೆ. ಇಂಥ ಇಮೇಲ್‌ಗ‌ಳಿಗೆ ಪ್ರತಿಕ್ರಿಯಿಸಲು ಹೋಗಬಾರದು.

ಟಾಪ್ ನ್ಯೂಸ್

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.