ಮತ್ತೆ ಮೂವರಿಗೆ ಕೊರೊನಾ ವೈರಸ್ : ದೇಶದಲ್ಲಿ ಒಟ್ಟು 43 ಜನ ಸೋಂಕಿತರು
Team Udayavani, Mar 9, 2020, 1:43 PM IST
ಹೊಸದಿಲ್ಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಇದೀಗ ಹೊಸತಾಗಿ ಮೂರು ಪ್ರಕರಣಗಳು ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶ, ಜಮ್ಮು ಕಾಶ್ಮೀರ ಮತ್ತು ಹೊಸದಿಲ್ಲಿಯಲ್ಲಿ ತಲಾ ಒಂದು ಹೊಸ ಪ್ರಕರಣಗಳು ಸೋಮವಾರ ಖಚಿತವಾಗಿದೆ. ಇದರೊಂದಿಗೆ ಭಾರತದಲ್ಲಿನ ಕೊರೊನಾ ಸೋಂಕಿತರ ಸಂಖ್ಯೆ 43ಕ್ಕೇರಿದೆ.
ಉತ್ತರಪ್ರದೇಶದಲ್ಲಿ ಒಟ್ಟು ಏಳು ಮಂದಿಗೆ ಈ ಮಾರಣಾಂತಿಕ ವೈರಸ್ ತಗುಲಿದೆ. ಕೇರಳದಲ್ಲಿ ರವಿವಾರ ಐದು ಪ್ರಕರಣಗಳು ಬೆಳಕಿಗೆ ಬಂದಿದ್ದು, ಇಂದು ಬೆಳಿಗ್ಗೆ ಮೂರು ವರ್ಷದ ಹೆಣ್ಣು ಮಗುವಿಗೆ ಸೋಂಕು ಇರುವ ಬಗ್ಗೆ ಖಚಿತವಾಗಿತ್ತು.
ಯೂರೋಪ್ ನಲ್ಲಿ ಕೊರೊನಾ ಸಾವಿನ ಸಂಖ್ಯೆ ಏರುತ್ತಿದ್ದು ಇದುವರೆಗೆ 366 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ವಿಶ್ವದಾದ್ಯಂತ 3800ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.