ಪ್ರಧಾನಮಂತ್ರಿ ಆವಾಸ್ ಯೋಜನೆ ಕಳಪೆ ಸಾಧನೆ ಖಾದರ್ ಆಕ್ರೋಶ
Team Udayavani, Mar 9, 2020, 10:30 PM IST
ಬೆಂಗಳೂರು: ಕೆಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ರಾಜ್ಯ ಸರ್ಕಾರ ಕಳಪೆ ಸಾಧನೆ ಮಾಡಿರುವ ಬಗ್ಗೆ ಮಾಜಿ ಸಚಿವ ಯು.ಟಿ. ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಬಡವರಿಗೆ ಸೂರು ಕಟ್ಟಿಕೊಡಬೇಕು. ಈ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಶೇಕಡಾ 50 ರಷ್ಟು ಹಣ ನೀಡಬೇಕು. 2019-20 ನೇ ಸಾಲಿನಲ್ಲಿ ಆಯ್ಕೆಯಾಗಿದ್ದ 41 ಸಾವಿರ ಫಲಾನುಭವಿಗಳಲ್ಲಿ ಕೇವಲ 21 ಮನೆಗಳನ್ನು ಮಾತ್ರ ಪೂರ್ಣಗೊಳಿಸಿದ್ದಾರೆ ಎನ್ನುವುದು ಅಚ್ಚರಿ ಮೂಡಿಸಿದೆ. ಕನಿಷ್ಠ 20 ಸಾವಿರ ಮನೆಗಳನ್ನಾದರೂ ನಿರ್ಮಾಣ ಮಾಡಿರಬೇಕಿತ್ತು ಎಂದು ವಾಗ್ಧಾಳಿ ನಡೆಸಿದ್ದಾರೆ.
ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಅದರೊಂದಿಗೆ ಇಚ್ಚಾ ಶಕ್ತಿಯ ಕೊರತೆ ಇರುವುದರಿಂದ ಬಡವರ ಪರ ಯೋಜನೆ ಮೂಲೆಗುಂಪಾಗಿದೆ. ರಾಜ್ಯ ಸರ್ಕಾರ ಜನರ ಸಮಸ್ಯೆ ಬಗೆ ಹರಿಸುವ ಬದಲು ಅವರ ಆಂತರಿಕ ತಿಕ್ಕಾಟ ಬಗೆ ಹರಿಸುವುದರಲ್ಲಿಯೇ ಹೆಚ್ಚು ಸಮಯ ಮೀಸಲಿಟ್ಟಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.