ವಿಶ್ವಕಪ್‌ ಅರ್ಹತಾ ಫ‌ುಟ್‌ಬಾಲ್‌ ಮುಂದೂಡಿಕೆ: ವೆಲ್ಸ್‌ ಟೆನಿಸ್‌ ಕೂಟವೂ ರದ್ದು


Team Udayavani, Mar 10, 2020, 12:12 PM IST

corona-virus-negetive

ನವದೆಹಲಿ: ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಫಿಫಾ ವಿಶ್ವಕಪ್‌ 2022 ಹಾಗೂ ಎಎಫ್ ಸಿ ಏಷ್ಯನ್‌ ಕಪ್‌ ಚೀನಾ 2023 ಕೂಟಗಳ ಅರ್ಹತಾ ಫ‌ುಟ್‌ಬಾಲ್‌ ಕೂಟಗಳನ್ನು ಮುಂದೂಡಲಾಗಿದೆ ಎಂದು ಏಷ್ಯನ್‌ ಫ‌ುಟ್‌ಬಾಲ್‌ ಕಾನ್ಫಿಡರೇಷನ್‌ ಪ್ರಕಟಿಸಿದೆ.

ಒಡಿಶಾದ ಭುವನೇಶ್ವರದಲ್ಲಿ ಮಾ.26ರಂದು ಕತಾರ್‌ -ಭಾರತ ನಡುವೆ ಪಂದ್ಯ ನಡೆಯುವುದಿತ್ತು. ಅದಾದ ಬಳಿಕ ಜೂ.4ರಂದು ಭಾರತ ಢಾಕಾದಲ್ಲಿ ಬಾಂಗ್ಲಾದೇಶ ವಿರುದ್ಧ ಆಡಬೇಕಿತ್ತು. ಜೂ.9ರಂದು ಕೋಲ್ಕತದಲ್ಲಿ ಆಫ್ಘಾನಿಸ್ತಾನ ವಿರುದ್ಧ ಭಾರತ ಆಡುವುದಿತ್ತು. ಆಟಗಾರರ ಆರೋಗ್ಯದ ಹಿನ್ನೆಲೆಯಲ್ಲಿ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಮುಂದಿನ ನಿರ್ಧಾರವನ್ನುಫಿಫಾ ಜತೆಗೆ ಮಾತುಕತೆ ನಡೆಸಿ ಪ್ರಕಟಿಸುವುದಾಗಿ ಏಷ್ಯನ್‌ ಫ‌ುಟ್‌ಬಾಲ್‌ ಕಾನ್ಫಿಡರೇಷನ್‌ ತಿಳಿಸಿದೆ.

ವೆಲ್ಸ್‌ ಟೆನಿಸ್‌ ರದ್ದು
ಕ್ಯಾಲಿಫೋರ್ನಿಯಾ: ಕೊರೊನಾ ಭೀತಿಗೆ ಅಮೆರಿಕದಲ್ಲಿ ಮೊದಲ ಬಾರಿಗೆ ಪ್ರಮುಖ ಪಂದ್ಯಾವಳಿಯೊಂದು ಬಲಿಯಾಗಿದೆ. ಇಲ್ಲಿ ನಡೆಯಬೇಕಿದ್ದ ಪ್ರತಿಷ್ಠಿತ ಇಂಡಿಯನ್‌ ವೆಲ್ಸ್‌ ಓಪನ್‌ ಟೆನಿಸ್‌ ಕೂಟವನ್ನು ರದ್ದುಗೊಳಿಸಲಾಗಿದೆ. ಕೂಟಕ್ಕೆ ಇನ್ನೇನು 3 ದಿನಗಳಿವೆ ಎನ್ನುವಾಗ ಇದನ್ನು ಆಡಿಸದಿರಲು ಸಂಘಟಕರು ನಿರ್ಧರಿಸಿದರು.

ರವಿವಾರ ರಾತ್ರಿ ಈ ಪ್ರಕಟನೆ ಹೊರಬಿತ್ತು. ಮೊದಲು ಹೆಚ್ಚುವರಿ ಮುನ್ನೆಚ್ಚರಿಕೆಯೊಂದಿಗೆ ಈ ಪಂದ್ಯಾವಳಿಯನ್ನು ಆಡಿಸಲು ತೀರ್ಮಾನಿಸಲಾಗಿತ್ತು. ಕಡೇ ಗಳಿಕೆಯಲ್ಲಿ ಇದನ್ನು ರದ್ದುಪಡಿಸಿದ್ದಕ್ಕೆ ಖ್ಯಾತ ಟೆನಿಸಿಗ ರಫೆಲ್‌ ನಡಾಲ್‌ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರತೀ ವರ್ಷ 4 ಲಕ್ಷದಷ್ಟು ವೀಕ್ಷಕರು ಈ ಪಂದ್ಯಾವಳಿಯನ್ನು ಆಸ್ವಾದಿಸುತ್ತಿದ್ದರು.

ಟಾಪ್ ನ್ಯೂಸ್

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

1-reee

Vinoo Mankad Trophy: ರಾಜ್ಯ ತಂಡಕ್ಕೆ ಬ್ರಹ್ಮಾವರದ ರೋಹಿತ್‌

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.