ಮಾರ್ಚ್ 09: ಮಂಗಳವಾರದ ನಿಮ್ಮ ರಾಶಿ ಭವಿಷ್ಯ


Team Udayavani, Mar 10, 2020, 5:20 PM IST

ರಾಶಿ ಭವಿಷ್ಯ

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ ಕರೆ ಮಾಡಿ.

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
888 488 9444

ಶ್ರೀ ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ
ಮನೆ #1191 26th main 9 ನೇ ಬ್ಲಾಕ್ ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್) ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

ಇಂದಿನ ರಾಶಿ ಭವಿಷ್ಯ ಹೀಗಿದೆ. ಯಾವ ರಾಶಿಯವರು ಏನು ಮಾಡಬೇಕು? ಏನು ಮಾಡಬಾರದು ಎಂಬದನ್ನು ತಿಳಿದುಕೊಳ್ಳಿ.

ಮೇಷ

ನಿಮ್ಮ ಪ್ರಭಾವ ಎಲ್ಲಾ ರೀತಿಯಲ್ಲಿ ಉತ್ತಮ ಅಭಿವೃದ್ಧಿಯನ್ನು ನೀಡಲಿದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ವಿಶ್ವಾಸದ ದುರುಪಯೋಗವಾಗದಂತೆ ಹೆಚ್ಚಿನ ಗಮನ ಹರಿಸಬೇಕು.

ವೃಷಭ

ಆರ್ಥಿಕವಾಗಿ ಬೆಳವಣಿಕೆಗೆ ಸಮಾಧಾನ ತರುತ್ತದೆ. ಕ್ರಯವಿಕ್ರಯಗಳಲ್ಲಿ ಉತ್ತಮ ಲಾಭವಿದೆ. ಸಂಚಾರದಲ್ಲಿ ಜಾಗ್ರತೆ ಇರಲಿ.

ಮಿಥುನ

ಅನಿರೀಕ್ಷಿತ ಧನಾಗಮನದಿಂದ ಪರಿಸ್ಥಿತಿಯು ಸುಧಾರಿಸುವುದು. ವ್ಯಾಪಾರ ವ್ಯವಹಾರಗಳು ಹಂತ ಹಂತವಾಗಿ ಸುಧಾರಿಸುತ್ತಾ ಹೋಗುತ್ತವೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಿದೆ.

ಕಟಕ

ಇತರರು ನಿಮಗೆ ವಂಚನೆ ಮಾಡಲಿದ್ದಾರೆ ಜಾಗ್ರತೆ. ಕೆಲಸಕಾರ್ಯಗಳು ಹಂತಹಂತವಾಗಿ ನೇರವೇರಲಿವೆ. ದಾಯಾದಿಗಳಿಂದ ಅವಮಾನ ಕಿರಿಕಿರಿಯನ್ನು ಅನುಭವಿಸುವಿರಿ

ಸಿಂಹ

ಕಾರ್ಯಕ್ಷೇತ್ರದಲ್ಲಿ ಹಲವಾರು ತರದ ಕೆಲಸಕಾರ್ಯ ಗಳು ನಿಮ್ಮ ಪಾಲಿಗೆ ಬರುತ್ತವೆ. ಮನೆಯಲ್ಲಿ ಶುಭಮಂಗಳ ಕಾರ್ಯಗಳ ಚಟುವಟಿಕೆ ಗಳಿಂದ ಉಲ್ಲಾಸಿತರಾಗುವಿರಿ.

ಕನ್ಯಾ

ಕೌಟುಂಬಿಕ ವಿಚಾರದಲ್ಲಿ ಅಸಮಾಧಾನಕರ ವಾತಾವರಣದಿಂದ ಕಿರಿಕಿರಿ ಇರುತ್ತದೆ. ಸಣ್ಣ ಪುಟ್ಟ ತಪ್ಪು ತಿಳುವಳಿಕೆಗಳು ತೋರಿ ಬರುತ್ತವೆ. ವಿದ್ಯಾರ್ಥಿಗಳು ನಿರುತ್ಸಾಹ ತೋರಿಸುವರು.

ತುಲಾ

ಹಿತಶತ್ರುಗಳು ನಿಮ್ಮನ್ನು ಗಮನಿಸಲಿದ್ದಾರೆ. ದೂರ ಸಂಚಾರದಲ್ಲಿ ವಾಹನ ಚಾಲನೆ ಹಾಗೂ ಆರೋಗ್ಯಭಾಗ್ಯ ಕೈಕೊಟ್ಟಿತು. ನಿರುದ್ಯೋಗಿಗಳು ಬಂದ ಉದ್ಯೋಗವನ್ನು ಸದುಪಯೋಗಿಸಬೇಕು.

ವೃಶ್ಚಿಕ

ಎಲ್ಲಾ ವಿಚಾರದಲ್ಲಿ ಉತ್ತಮ ಫ‌ಲಗಳು ಗೋಚರಕ್ಕೆ ಬರುತ್ತವೆ. ವಿದ್ಯಾರ್ಥಿಗಳು ನಿರೀಕ್ಷಿತ ಫ‌ಲವನ್ನು ಪಡೆಯಲಿದ್ದಾರೆ. ನೂತನ ಕೆಲಸ ಕಾರ್ಯ ಗಳು ಚೆನ್ನಾಗಿ ನೆರವೇರುತ್ತವೆ. .

ಧನು

ಆರೋಗ್ಯಭಾಗ್ಯವನ್ನು ಕಾಪಾಡಿಕೊಳ್ಳಿ. ಆರ್ಥಿಕವಾಗಿ ನೆಮ್ಮದಿಯ ದಿನಗಳಿವು. ಆಗಾಗ ಹಿರಿಯರಿಗೆ ದೇವತಾದರ್ಶನ ಭಾಗ್ಯವಿದೆ. ಹೊಸ ಉದ್ಯೋಗದ ಬಗ್ಗೆ ಉತ್ಸಾಹ ತೋರಿ ಬರಲಿದೆ. ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಮಾಡಿರಿ.

ಮಕರ

ಬಹುಕಾಲದ ಬಳಿಕ ನಿಮ್ಮ ಚಿಂತನೆಗಳು ಸದ್ಯದಲ್ಲೇ ಚಾಲನೆಗೆ ಬರಲಿವೆ. ಆಗಾಗ ಧನಾಗಮನದ ಸಾಧ್ಯತೆ ಇರುತ್ತದೆ. ಅನಿರೀಕ್ಷಿತ ರೂಪದಲ್ಲಿ ವೈವಾಹಿಕ ಭಾಗ್ಯ ಅವಿವಾಹಿತರಿಗೆ ಬರಲಿದೆ. ವಿದ್ಯಾರ್ಥಿಗಳು ತಮ್ಮ ಪ್ರಯತ್ನಕ್ಕೆ ಫ‌ಲ ಪಡೆಯಲಿದ್ದಾರೆ.

ಕುಂಭ

ಹೊಸ ಚಿಂತನೆಗಳು ಕಾರ್ಯಗತವಾಗಲಿವೆ. ಮುಖ್ಯವಾಗಿ ನಿಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಹೊರಗಿನ ಆಹಾರ ಸೇವಿಸುವ ಬಗ್ಗೆ ಜಾಗ್ರತೆ ಮಾಡಿರಿ. ಸಂಗಾತಿಯ ಬೇಡಿಕೆಯನ್ನು ಈಡೇರಿಸುವ ಸಮಯವಿದು.

ಮೀನ

ಕೌಟುಂಬಿಕ ಶಾಂತಿ ತುಸು ಸಮಾಧಾನ ತರಲಿದೆ. ನಿಮ್ಮೊಳಗಿನ ಶಾಂತತೆಯನ್ನು ಕಾಪಾಡಿಕೊಳ್ಳಿರಿ. ಆದರೂ ಆಪ್ತರ ಸಲಹೆ, ಸೂಚನೆಗಳಿಗೆ ಸ್ಪಂದಿಸುವುದು ಅಗತ್ಯವಿದೆ. ಇಲ್ಲದಿದ್ದಲ್ಲಿ ಅನಾವಶ್ಯಕ ಗೊಂದಲಕ್ಕೆ ಕಾರಣರಾಗುವಿರಿ.

ಟಾಪ್ ನ್ಯೂಸ್

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.