![Special Train: ಉಡುಪಿ-ಪ್ರಯಾಗರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ](https://www.udayavani.com/wp-content/uploads/2025/02/rail-1-415x234.jpg)
![Special Train: ಉಡುಪಿ-ಪ್ರಯಾಗರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ](https://www.udayavani.com/wp-content/uploads/2025/02/rail-1-415x234.jpg)
Team Udayavani, Mar 10, 2020, 9:45 PM IST
ಬೆಂಗಳೂರು: ಕೇಂದ್ರದ ಬಹುನಿರೀಕ್ಷಿತ “ಸ್ಮಾರ್ಟ್ ಸಿಟಿ’ಯ ತ್ವರಿತ ಮತ್ತು ವ್ಯವಸ್ಥಿತ ಅನುಷ್ಠಾನಕ್ಕಾಗಿ ತಿಂಗಳಲ್ಲಿ ಯೋಜನೆಗೆ ಸಂಬಂಧಿಸಿದ ವಿವಿಧ ನಗರಗಳನ್ನು ಪ್ರತಿನಿಧಿಸುತ್ತಿರುವ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಸಭೆ ಕರೆಯಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದರು.
ಮೇಲ್ಮನೆಯಲ್ಲಿ ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಐವನ್ ಡಿ’ಸೋಜಾ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಉದ್ದೇಶಿತ ಯೋಜನೆಗೆ ಮಂಗಳೂರು ಸಹಿತ ರಾಜ್ಯದ ಏಳು ನಗರಗಳನ್ನು ಆಯ್ಕೆ ಮಾಡಲಾಗಿದೆ. ಆ ನಗರಗಳಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳನ್ನು ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಇದೆ. ಇದರ ಜತೆಗೆ ಯೋಜನೆಯನ್ನು ಮತ್ತಷ್ಟು ವ್ಯವಸ್ಥಿತವಾಗಿ ಹಾಗೂ ತ್ವರಿತವಾಗಿ ಅನುಷ್ಠಾನಗೊಳಿಸುವ ಸಲುವಾಗಿ ಸಂಬಂಧಪಟ್ಟ ನಗರಗಳ ಜನಪ್ರತಿನಿಧಿಗಳೊಂದಿಗೆ ತಿಂಗಳಲ್ಲಿ ಸಭೆ ಕರೆಯಲಾಗುವುದು ಎಂದು ಹೇಳಿದರು.
Dharawad: ಜಲ ಜೀವನ್ ಮಿಷನ್ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ
GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ
ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್.ಪಾಟೀಲ್‌ಗೆ ಹೊಸ ಹುದ್ದೆ!
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
Special Train: ಉಡುಪಿ-ಪ್ರಯಾಗರಾಜ್ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ
CEC Appoint: ಜ್ಞಾನೇಶ್ ಕುಮಾರ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ
Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ
ಕಾಂಞಂಗಾಡ್ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್
Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ
You seem to have an Ad Blocker on.
To continue reading, please turn it off or whitelist Udayavani.