ಐಪಿಎಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ
Team Udayavani, Mar 11, 2020, 1:17 PM IST
ಬೆಂಗಳೂರು: ಐಪಿಎಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ ಘೋಷಿಸಿದ್ದಾರೆ.
ಕರ್ನಾಟಕ ರಾಜ್ಯ ಗಣಕ ಪರಿಷತ್ ಎಡಿಜಿಪಿಯಾಗಿರುವ ಸಂಜಯ್ ಸಹಾಯ್ ನಿವೃತ್ತಿ ಘೋಷಿಸಿದ್ದು, ರಾಜ್ಯ ಸರಕಾರ ಅನುಮತಿ ನೀಡಿದೆ. ಸಹಾಯ್ ಅವರು ಮಾರ್ಚ್ 31ರವರೆಗೆ ಕಾರ್ಯ ನಿರ್ವಹಿಸಲಿದ್ಧಾರೆ.
1989ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಸಂಜಯ್ ಸಹಾಯ್ ಕರ್ನಾಟಕ ರಾಜ್ಯ ಕಂಪ್ಯೂಟರ್ ವಿಭಾಗದ ಎಡಿಜಿಪಿಯಾಗಿದ್ದರು. ಈ ಹಿಂದೆ ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದ ವೇಳೆ ಅವರ ಮೊಬೈಲ್ ಅನ್ನು ಕಳ್ಳನೊಬ್ಬ ಕಳ್ಳತನ ಮಾಡಿದ್ದು ಎಂದು ಸುದ್ದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.