ಬಿರು ಬಿಸಿಲಿಗೂ ಬಗ್ಗಲ್ಲ ಕೊರೊನಾ
Team Udayavani, Mar 11, 2020, 7:59 PM IST
ಹೊಸದಿಲ್ಲಿ: ಹೇಗೂ ಬೇಸಗೆ ಆರಂಭವಾಗಿದೆ. ಈ ಬಿರುಬಿಸಿಲ ಹೊಡೆತಕ್ಕೆ ಕೊರೊನಾ ವೈರಸ್ ಮೆತ್ತಗಾಗಿಹೋಗುತ್ತದೆ ಎಂದು ಯಾರಾದರೂ ಹೇಳಿದ್ದರೆ, ಅದನ್ನು ನೀವು ನಂಬಿದ್ದರೆ ಕೂಡಲೇ ಆ ಅಪನಂಬಿಕೆಯಿಂದ ಹೊರಬನ್ನಿ ಏಕೆಂದರೆ, ಎಂಥಾ ಬಿಸಿಲೇ ಬಂದರೂ ಕೊರೊನಾ ವೈರಸ್‌ನ ಶಕ್ತಿ ಕುಗ್ಗುವುದಿಲ್ಲ.
ಬೇರೆ ವೈರಸ್‌ಗಳು ಋತು ಬದಲಾದಂತೆ, ಅದರಲ್ಲೂ ಬೇಸಿಗೆ ಬಂದರೆ ಸಾಮರ್ಥ್ಯ ಕಳೆದುಕೊಳ್ಳುತ್ತವೆ. ಆದರೆ ಕೋವಿಡ್-19 ಹಾಗಲ್ಲ. ಎಷ್ಟೇ ಬಿಸಿಲಿದ್ದರೂ ಹರಡು ತ್ತಲೇ ಇರುತ್ತದೆ ಎಂದು ಚೀನದ ಕೆಲ ತಜ್ಞರು ಸ್ಪಷ್ಟಪಡಿಸಿದ್ದಾರೆ. ಚೀನದಲ್ಲಿ ಬಿಸಿಲು ಹೆಚ್ಚಾಗಿದ್ದ ಸಮಯದಲ್ಲಿ ವೈರಾಣು ಹರಡುವಿಕೆ ನಿಯಂತ್ರಣಕ್ಕೆ ಬಂದಿರಲಿಲ್ಲ.
ಆದರೆ ಸರಾಸರಿ ತಾಪಮಾನ 8.72 ಡಿಗ್ರಿ ಸೆಲ್ಸಿಯಸ್ ಮೀರಿದಾಗ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ ಎಂದು ಅಧ್ಯಯನವೊಂದು ಹೇಳಿದೆ.
ಶೀತ, ನೆಗಡಿ ಹಾಗೂ ಸಾಮಾನ್ಯ ಜ್ವರಕ್ಕೆ ಕಾರಣವಾಗುವ ವೈರಸ್‌ಗಳ ಸಾಮರ್ಥ್ಯ ಬೇಸಿಗೆ ಆರಂಭವಾಗುತ್ತಿದ್ದಂತೆ ಕಡಿಮೆ ಆಗುತ್ತದೆ. ಆದರೆ ಕೊರೊನಾ ವೈರಸ್ ಹಾಗಲ್ಲ. ತಾಪಮಾನ ಹೆಚ್ಚಾದಾಗ ಇದರ ಪ್ರಭಾವ ಕೂಡ ಹೆಚ್ಚಾಗಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.