ವಿಶ್ವ ಅರ್ಥವ್ಯವಸ್ಥೆಗೆ 2 ಟ್ರಿಲಿಯನ್ ಡಾಲರ್ ನಷ್ಟ
Team Udayavani, Mar 11, 2020, 8:12 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೊರೊನಾ ವೈರಸ್ನಿಂದಾಗಿ ವಿಶ್ವದ ಅರ್ಥ ವ್ಯವಸ್ಥೆಗೆ 2 ಟ್ರಿಲಿಯನ್ ಅಮೆರಿಕನ್ ಡಾಲರ್ ನಷ್ಟವಾಗುವ ಸಾಧ್ಯತೆ ಇದೆ. ಹೀಗೆಂದು ವಿಶ್ವಸಂಸ್ಥೆಯ ಅಂಗಸಂಸ್ಥೆ ಅಂಕ್ಟಡ್ ಹೇಳಿದೆ.
ಜತೆಗೆ ವಿಶ್ವದ ಅರ್ಥ ವ್ಯವಸ್ಥೆಯ ಬೆಳವಣಿಗೆ ದರವನ್ನು ಶೇ.2.5ರಷ್ಟು ಕುಗ್ಗಿಸುವ ಸಾಧ್ಯತೆ ಇದೆ ಎಂದು ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಅಭಿವೃದ್ಧಿ ಸಮ್ಮೇಳನದ ಜಾಗತೀಕರಣ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ರಿಚರ್ಡ್ ಕೌಜೋ- ರೈಟ್ ಹೇಳಿದ್ದಾರೆ.
ಮಾನವ ಜೀವ ಹಾನಿಯ ಜತೆಗೆ ವಿಶ್ವದ ಅರ್ಥ ವ್ಯವಸ್ಥೆಗೆ 1 ಟ್ರಿಲಿಯನ್ ಅಮೆರಿಕನ್ ಡಾಲರ್ ನಷ್ಟ ಉಂಟು ಮಾಡಲಿದೆ. ಇದು ಹಲವು ರೀತಿಯ ಆರ್ಥಿಕ ಅನಿಶ್ಚಿತತೆಗೆ ಕಾರಣವಾಗಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.