ಭಾರತದ ಬಾಗಿಲು ಬಂದ್
Team Udayavani, Mar 12, 2020, 6:15 AM IST
ಹೊಸದಿಲ್ಲಿ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆ ಗಟ್ಟಲು ಕೇಂದ್ರ ಸರಕಾರವು ಬಹುತೇಕ ಭಾರತೀಯ ವೀಸಾಗಳನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಈಗಾಗಲೇ ನೀಡಲಾಗಿರುವ ವೀಸಾಗಳಲ್ಲಿ ಹಲವನ್ನು ಎ. 15ರ ವರೆಗೆ ಅಮಾನತುಗೊಳಿಸಲಾಗಿದೆ. ಹೊಸ ನಿಯಮ ಮಾ. 13ರ ಸಂಜೆ ಜಾರಿಯಾಗಲಿದೆ. ಅಂದರೆ, ಮಾ. 13ರ ಸಂಜೆ 5:30ಕ್ಕೂ ಮೊದಲು ಭಾರತಕ್ಕೆ ತೆರಳಲು ಮಾತ್ರ ಅವಕಾಶ ಸಿಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಕೆಲವಕ್ಕೆ ವಿನಾಯಿತಿ: ರಾಜತಾಂತ್ರಿಕ, ಆಡಳಿತಾತ್ಮಕ, ವಿಶ್ವಸಂಸ್ಥೆ ಅಥವಾ ಇನ್ನಿತರ ಅಂತಾರಾಷ್ಟ್ರೀಯ ಸಂಸ್ಥೆಗಳು, ಉದ್ಯೋಗ, ಯೋಜನೆಗೆ ಸಂಬಂಧಿಸಿದ ವೀಸಾಗಳಿಗೆ ವಿನಾಯಿತಿ ನೀಡಲಾಗಿದೆ.
ಈ ನಡುವೆ, ಕೊರೊನಾ ಸೋಂಕು ಜಗತ್ತು ಕಂಡ ತೀವ್ರ ತೆರನಾದ ಸಾಂಕ್ರಾಮಿಕ ರೋಗ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ.
ಬ್ರಿಟಿಷರ ಕಾಲದ ಕಾಯ್ದೆ ಜಾರಿ
ಬ್ರಿಟಿಷರ ಕಾಲದ “1897ರ ಸಾಂಕ್ರಾಮಿಕ ರೋಗ ಕಾಯ್ದೆ’ಯನ್ನು ಕೇಂದ್ರ ಸರಕಾರವು ಪುನಃ ಜಾರಿಗೊಳಿಸಿದೆ. ಈ ಕಾಯ್ದೆ, ಸಾರ್ವಜನಿಕ ಸಾರಿಗೆಗಳಲ್ಲಿ ಪ್ರಯಾಣಿಸುವವರು ಸೋಂಕಿತರೆಂಬ ಅನುಮಾನ ಬಂದಲ್ಲಿ, ಅವರನ್ನು ಕೂಡಲೇ ಪರೀಕ್ಷೆಗೊಳಪಡಿಸುವ, ಸೋಂಕು ಸಾಬೀತಾದರೆ ಅವರನ್ನು ಕೂಡಲೇ ಇತರರಿಂದ ಪ್ರತ್ಯೇಕವಾಗಿಸಿ ಆಸ್ಪತ್ರೆಗಳಲ್ಲಿ ಇರಿಸುವ ಪರಮಾಧಿಕಾರವನ್ನು ಸರಕಾರಕ್ಕೆ ನೀಡುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.