ಐಪಿಎಲ್ ಪಂದ್ಯಾಟ ನಡೆದರೂ ವಿದೇಶಿ ಆಟಗಾರರು ಆಡುವುದು ಡೌಟು ! ಕಾರಣವೇನು ಗೊತ್ತಾ ?


Team Udayavani, Mar 12, 2020, 12:58 PM IST

ipl

ನವದೆಹಲಿ: ಈ ಬಾರಿ ಐಪಿಎಲ್ ನಡೆಯುತ್ತದೆಯೋ- ಇಲ್ಲವೋ ಎಂಬ ಡೋಲಾಯಮಾನ ಸ್ಥಿತಿಯ ನಡುವೆಯೇ ಒಂದು ವೇಳೆ ಪಂದ್ಯ ಆರಂಭವಾದರೂ ಏಪ್ರಿಲ್ 15 ರವರೆಗೂ ಯಾವುದೇ ವಿದೇಶಿ ಆಟಗಾರರು ಪಂದ್ಯಾಟದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಮಾಧ್ಯಮದ ವರದಿಗಳು ತಿಳಿಸಿವೆ

ಹೌದು, ಈಗಾಗಲೇ ಭಾರತದಲ್ಲಿ ಕೊರೊನಾ ವೈರಸ್ ಕಬಂಧಬಾಹುವನ್ನು ಚಾಚಿರುವುದರಿಂದ ಸರ್ಕಾರ, ವೀಸಾಗಳನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ. ಈ ಕಾರಣದಿಂದ ವಿದೇಶಿ ಆಟಗಾರರು ಭಾರತಕ್ಕೆ ಬರಲು ಸಾಧ್ಯವಾಗುವುದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆಯೆಂದು ಮಾಧ್ಯಮ ತಿಳಿಸಿದೆ.

ವಿದೇಶಿ ಆಟಗಾರರು ವಾಣಿಜ್ಯ (ಬ್ಯುಸಿನೆಸ್) ವೀಸಾದಡಿಯಲ್ಲಿ ಬರುವುದರಿಂದ, ಸರ್ಕಾರದ ಆದೇಶದ ಪ್ರಕಾರ ಏಪ್ರಿಲ್ 15ರ ನಂತರವೇ  ಭಾರತಕ್ಕೆ ಆಗಮಿಸಬೇಕಾಗುತ್ತದೆ. ಆದರೇ ಸರ್ಕಾರ ತನ್ನ ಆದೇಶವನ್ನು ಇನ್ನೂ ಕೆಲವು ದಿನಗಳ ಮುಂದೂಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಕೊರೊನಾ ವೈರಸ್  ಹರಡುವುದನ್ನು ತಡೆಗಟ್ಟಲು ಭಾರತ ಸರ್ಕಾರ ಕೆಲವು ವೀಸಾಗಳನ್ನು ತಾತ್ಕಾಲಿಕವಾಗಿ ಅಮಾನತು ಮಾಡಿ, ರಾಜತಾಂತ್ರಿಕ, ಆಡಳಿತಾತ್ಮಕ, ವಿಶ್ವಸಂಸ್ಥೆ ಅಥವಾ ಇನ್ನಿತರ ಅಂತಾರಾಷ್ಟ್ರೀಯ ಸಂಸ್ಥೆಗಳು, ಉದ್ಯೋಗ, ಯೋಜನೆಗೆ ಸಂಬಂಧಿಸಿದ ವೀಸಾಗಳಿಗೆ ವಿನಾಯಿತಿ ನೀಡಿದೆ.

ಮಾರ್ಚ್ 14ರಂದು ಮುಂಬೈ ನಲ್ಲಿ ಬಿಸಿಸಿಐ ಆಡಳಿತ ಮಂಡಳಿಗಳ ಸಭೆ ನಡೆಯಲಿದ್ದು ಇದರಲ್ಲಿ ಈ ಭಾರೀ ಐಪಿಎಲ್ ಪಂದ್ಯಾಟ ನಡೆಸಬೇಕೆ-ಬೇಡವೇ ಎಂಬ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rwqeqwqw

BCCI ಕಾರ್ಯದರ್ಶಿಯಾಗಿ ರೋಹನ್‌ ಜೇಟ್ಲಿ?

1-frr

Ranji; ಕರ್ನಾಟಕ-ಬೆಂಗಾಲ್‌ ಪಂದ್ಯ ನಾಳೆಯಿಂದ: ತಂಡದಲ್ಲಿ ಶಮಿ ಇಲ್ಲ

IPL 2

IPL; ರಿಯಾದ್‌ನಲ್ಲಿ ಮಹಾ ಹರಾಜು?: 204 ಸ್ಥಾನಗಳಿಗೆ ಪೈಪೋಟಿ

ICC

ICC; ವನಿತಾ ಕ್ರಿಕೆಟ್‌ ಫ್ಯೂಚರ್‌ ಪ್ರವಾಸ ವೇಳಾಪಟ್ಟಿ ಪ್ರಕಟ

Hockey

National Hockey; ಕರ್ನಾಟಕಕ್ಕೆ ಜಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.