ವೈದ್ಯರ ಕೊರತೆ ನೀಗಿಸಲು ನೇರ ನೇಮಕ: ಶ್ರೀರಾಮುಲು
Team Udayavani, Mar 12, 2020, 9:09 PM IST
ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರು ಮತ್ತು ನರ್ಸ್ ಹುದ್ದೆಗಳಿಗೆ ನೇರ ನೇಮಕ ಮಾಡಿ ಆದಷ್ಟು ಶೀಘ್ರ ಭರ್ತಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ವಿಧಾನಸಭೆಯಲ್ಲಿ ಜೆಡಿಎಸ್ನ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರಿ ಆಸ್ಪತ್ರೆಗಳಲ್ಲಿನ ವೈದ್ಯರ ಕೊರತೆ ಸಮಸ್ಯೆಯನ್ನು ಶೀಘ್ರ ಗತಿಯಲ್ಲಿ ಪರಿಹರಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಹೇಳಿದ್ದೇನೆ. ಸರಕಾರಿ ಆಸ್ಪತ್ರೆಗಳಲ್ಲಿರುವ ವೈದ್ಯರ ಕೊರತೆಯನ್ನು ನೀಗಿಸುವ ಸಂಬಂಧ ಮತ್ತು ಹೊಸ ನೇಮಕಾತಿ ಸಂಬಂಧ ವಿವರವಾದ ವರದಿ ನೀಡುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವರದಿಗೆ ಸಾರ್ವಜನಿಕರ ಆಕ್ಷೇಪಣೆ ಸ್ವೀಕರಿಸಿ ಎಪ್ರಿಲ್ ಅಂತ್ಯದೊಳಗೆ ವೈದ್ಯರ ಕೊರತೆಯನ್ನು ಬಗೆಹರಿಸುತ್ತೇವೆ ಎಂದರು.
ವೈದ್ಯಕೀಯ ಶಿಕ್ಷಣ ಇಲಾಖೆಗೆ ಸೇರಿದ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೂ ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೂ ವೇತನ ಮತ್ತಿತರ ಸವಲತ್ತುಗಳಲ್ಲಿ ತಾರತಮ್ಯ ಇದೆ. ಹೀಗಾಗಿ ಆರೋಗ್ಯ ಇಲಾಖೆಯಲ್ಲಿ ವೈದ್ಯರು ಕಾರ್ಯ ನಿರ್ವಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.