ಡೊನಾಲ್ಡ್ ಟ್ರಂಪ್ ಭೇಟಿಯಾಗಿ, ಸಭೆ ನಡೆಸಿದ್ದ ಬ್ರೆಜಿಲ್ ಅಧಿಕಾರಿಗಳಿಗೂ ಕೊರೊನಾ ಸೋಂಕು !
Team Udayavani, Mar 13, 2020, 8:29 AM IST
ವಾಷಿಂಗ್ಟನ್: ಶನಿವಾರಷ್ಟೇ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪ್ಲೋರಿಡಾದಲ್ಲಿ ಭೇಟಿಯಾಗಿ, ಸಭೆ ನಡೆಸಿದ್ದ ಬ್ರೆಜಿಲ್ ಅಧಿಕಾರಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಧೃಢಪಟ್ಟಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ. ಮಾತ್ರವಲ್ಲದೆ ಈ ಅಧಿಕಾರಿಗಳು ಟ್ರಂಪ್ ಅವರ ಜೊತೆಗೆ ನಿಂತು ಪೋಟೋ ತೆಗೆಸಿಕೊಂಡಿದ್ದಾರೆ ಎಂಬ ಆತಂಕಕಾರಿ ಮಾಹಿತಿ ಬಹಿರಂಗಗೊಂಡಿದೆ ಎಂದು ಇಂಡಿಯಾ ಟುಡೇ ವರದಿ ತಿಳಿಸಿದೆ.
ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೊನೊರೊಸ್ ಅವರ ಸಂವಹನ ಕಾರ್ಯದರ್ಶಿಗೂ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. ಈ ಕಾರಣದಿಂದ ಅಧ್ಯಕ್ಷರ ವೈದ್ಯಾಧಿಕಾರಿಗಳ ತಂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
View this post on Instagram“Make Brazil Great Again” @realdonaldtrump @mikepence @alvarogarnero ????????????
ಬ್ರೆಜಿಲ್ ನಲ್ಲಿ ಈಗಾಗಲೇ 60 ಜನರಿಗೆ ಸೋಂಕು ತಗುಲಿದ್ದು, ಯಾವುದೇ ಸಾವಿನ ವರದಿಯಾಗಿಲ್ಲ.
ಈ ಕುರಿತು ಮಾತನಾಡಿದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನನಗೆ ಯಾವುದೇ ಭಯಾತಂಕವಿಲ್ಲ, ಸದ್ಯಕ್ಕೆ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.