ಜಿಲ್ಲೆಯಲ್ಲಿ ಕೊರೊನಾ ಪತ್ತೆಯಾಗಿಲ್ಲ:ಡಿಸಿ


Team Udayavani, Mar 13, 2020, 12:53 PM IST

ಜಿಲ್ಲೆಯಲ್ಲಿ ಕೊರೊನಾ ಪತ್ತೆಯಾಗಿಲ್ಲ:ಡಿಸಿ

ಧಾರವಾಡ: ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್‌-19 (ಕೊರೊನಾ) ಪ್ರಕರಣಗಳು ಪತ್ತೆಯಾಗಿಲ್ಲ. ಸಾರ್ವಜನಿಕರು ಅನಗತ್ಯವಾಗಿ ಭಯಭೀತರಾಗಬಾರದು ಎಂದು ಡಿಸಿ ದೀಪಾ ಚೋಳನ್‌ ಹೇಳಿದರು.

ಡಿಸಿ ಕಚೇರಿಯಲ್ಲಿ ಸಭಾಂಗಣದಲ್ಲಿ ಸಂಜೆ ನಡೆದ ಸರ್ಕಾರಿ ವೈದ್ಯಾಧಿಕಾರಿಗಳು, ಹೋಟೆಲ್‌ ಮಾಲೀಕರು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳ ಮುಂಜಾಗೃತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೈಗಳನ್ನು ಪದೇ ಪದೇ ತೊಳೆದುಕೊಳ್ಳುತ್ತ, ಶುಚಿಯಾದ ಆಹಾರ, ಕುಡಿಯುವ ನೀರು ಸೇವಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವವರು ಮತ್ತು ಅವರ ಸಂಪರ್ಕದಲ್ಲಿರುವವರು ಮಾತ್ರ ಮುಖಕ್ಕೆ ಮಾಸ್ಕ್ ಧರಿಸಬೇಕು. ಉಳಿದವರು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದರು.

ಕೋವಿಡ್‌-19 (ಕೊರೊನಾ) ಸೋಂಕು ಗಾಳಿಯಲ್ಲಿ ಹರಡುವುದಿಲ್ಲ. ಮುಖ್ಯವಾಗಿ ಚೀನಾ, ಹಾಂಗ್‌ಕಾಂಗ್‌, ಕೋರಿಯಾ ಗಣರಾಜ್ಯ, ಜಪಾನ್‌, ಇಟಲಿ, ಥೈಲ್ಯಾಂಡ್‌, ಸಿಂಗಪುರ್‌, ಇರಾನ್‌, ಮಲೇಶಿಯಾ, ಫ್ರಾನ್ಸ್‌, ಸ್ಪೇನ್‌ ಹಾಗೂ ಜರ್ಮನಿ ಈ 12 ದೇಶಗಳಿಂದ ಬರುವ ಪ್ರವಾಸಿಗರನ್ನು ನಿಯಮಾನುಸಾರ ತಪಾಸಣೆಗೊಳಪಡಿಸಿ 14 ರಿಂದ 28 ದಿನಗಳ ಕಾಲ ವೈದ್ಯರ ನಿಗಾವಣೆಯಲ್ಲಿಡಬೇಕು ಎಂದು ಹೇಳಿದರು.

ನಮ್ಮ ಜಿಲ್ಲೆಯಲ್ಲಿ ಯಾವುದೇ ಪ್ರಮುಖ ಪ್ರವಾಸಿ ತಾಣಗಳು ಇಲ್ಲವಾದರೂ ಹಂಪಿ, ಬಾದಾಮಿ, ವಿಜಯಪುರ ಮತ್ತಿತರ ಸ್ಥಳಗಳಿಗೆ ಬರುವ ಪ್ರವಾಸಿಗರು ಹುಬ್ಬಳ್ಳಿ-ಧಾರವಾಡದ ಪ್ರಮುಖ ಹೋಟೆಲ್‌ಗ‌ಳಲ್ಲಿ ತಂಗುವ ಸಾಧ್ಯತೆಗಳಿರುತ್ತವೆ. ಅಂತಹ ಪ್ರವಾಸಿಗರನ್ನು ಎಚ್ಚರಿಕೆಯಿಂದ ಸರ್ಕಾರದ ನಿರ್ದೇಶನ ಹಾಗೂ ಮಾರ್ಗದರ್ಶಿ ಸೂಚನೆಗಳಂತೆ ತಪಾಸಣೆಗೆ ಒಳಪಡಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಡಿಎಚ್‌ಓ ಅವರ ಮೊಬೈಲ್‌ ಸಂಖ್ಯೆ: 9449843049, ಜಿಲ್ಲಾ ಸಮೀಕ್ಷಣಾಧಿಕಾರಿಗಳ ಮೊಬೈಲ್‌ ಸಂಖ್ಯೆ: 9449843254 ಸಂಪರ್ಕಿಸಿ ಮಾಹಿತಿ ನೀಡಬೇಕು. ಅವರು ರೋಗ ಲಕ್ಷಣ ಹೊಂದಿರುವ ವ್ಯಕ್ತಿಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಅವರು ಪರೀಕ್ಷೆಗೆ ಕಳುಹಿಸಿಕೊಡುತ್ತಾರೆ ಎಂದರು. ಜಿಪಂ ಸಿಇ0 ಡಾ| ಬಿ.ಸಿ. ಸತೀಶ ಮಾತನಾಡಿ, ಜನರು ಅಧಿಕ ಸಂಖ್ಯೆಯಲ್ಲಿ ಜಮಾವಣೆ ಆಗುವುದನ್ನು ಸಾಧ್ಯವಾದಷ್ಟು ಕೈಬಿಡಬೇಕು. ಧಾರ್ಮಿಕ ಕಾರಣಗಳಿಂದ ಅನಿವಾರ್ಯವಾಗಿ ಸೇರಲೇಬೇಕಾದ ಸಂದರ್ಭ ಇದ್ದರೆ ಸ್ವತ್ಛತೆಗೆ ಹೆಚ್ಚು ಮಹತ್ವ ನೀಡಬೇಕು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಸೇರಿದಂತೆ ಯಾವುದೇ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ರೋಗ ಲಕ್ಷಣಗಳು ಕಂಡುಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದರು.

ಪಾಲಿಕೆ ಆಯುಕ್ತ ಡಾ| ಸುರೇಶ್‌ ಇಟ್ನಾಳ, ಕಿಮ್ಸ್‌ ನಿರ್ದೇಶಕ ಡಾ|ರಾಮಲಿಂಗಪ್ಪ ಅಂಟರತಾನಿ, ವೈದ್ಯಕೀಯ ಅ ಧೀಕ್ಷಕ ಡಾ| ಅರುಣಕುಮಾರ, ಡಿಎಚ್‌ಒ ಡಾ| ಯಶವಂತ ಮದೀನಕರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಶಿವಕುಮಾರ ಮಾನಕರ, ರೈಲ್ವೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ರವಿ ಮೊದಲಾದವರಿದ್ದರು.

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.