ಸ್ವಾದಿಷ್ಟಕರ ಹಲ್ವ

Team Udayavani, Mar 14, 2020, 4:50 AM IST

ಸ್ವಾದಿಷ್ಟಕರ ಹಲ್ವ

ಮಂಗಳೂರು ಸೌತೆಕಾಯಿ ಹಲ್ವ

ಬೇಕಾಗುವ ಸಾಮಗ್ರಿಗಳು
- 1 ಸಿಪ್ಪೆ ತೆಗೆದ ಮಂಗಳೂರು ಸೌತೆಕಾಯಿ
–  ಗೋಡಂಬಿ-10
– ಪಿಸ್ತಾ-8
- ಬಾದಾಮಿ -8(1ಕಪ್‌)
- ಸಕ್ಕರೆ -1ಕಪ್‌
-  ತುಪ್ಪ -12 ಚಮಚ

ಮಾಡುವ ವಿಧಾನ
ಮಂಗಳೂರು ಸೌತೆಕಾಯಿಯನ್ನು ತಿರುಳು ಸಿಗದಂತೆ ತುರಿದಿಟ್ಟುಕೊಳ್ಳಿ. ಬಳಿಕ 5 ಚಮಚ ತುಪ್ಪಕ್ಕೆ ಗೋಡಂಬಿ, ಪಿಸ್ತಾ, ಬಾದಾಮಿಯನ್ನು ಹಾಕಿ ಹುರಿದಿಟ್ಟುಕೊಳ್ಳಿ. ಬಳಿಕ ಅದೇ ಪ್ಯಾನಿಗೆ ತುರಿದ ಸೌತೆಕಾಯಿಯನ್ನು ಹಾಕಿ ಬೇಯಿಸಿಕೊಳ್ಳಿ. 1ಕಪ್‌ ಸಕ್ಕರೆ ಬೆರೆಸಿ ಸುಮಾರು 5ನಿಮಿಷಗಳ ಕಾಲ ಬೇಯಿಸಿಕೊಳ್ಳಿ. ಬಳಿಕ 7 ಚಮಚ ತುಪ್ಪ ಬೆರೆಸಿ ಹದವಾಗಿ ಬೇಯಿಸಿಕೊಳ್ಳಿ. ಬಳಿಕ ಡ್ರೈ ಫ್ರುಟ್ಸ್‌ ಮಿಶ್ರಗೊಳಿಸಿ ಸ್ವಾದಿಷ್ಟಕರ ಮಂಗಳೂರು ಸೌತೆಕಾಯಿ ಹಲ್ವ ಸವಿಯಲು ಸಿದ್ಧ.

ಬಿಟ್ರೂಟ್‌ ಹಲ್ವ
ಬೇಕಾಗುವ ಸಾಮಗ್ರಿ
- ಬಿಟ್ರೂಟ್‌ -2
- ಹಾಲು -1ಕಪ್‌
- ಸಕ್ಕರೆ -ಅರ್ಧ ಕಪ್‌
- ತುಪ್ಪ -15 ಚಮಚ
– ಏಲಕ್ಕಿ -ಒಂದು ಚಿಟಿಕೆ
– ಬಾದಾಮಿ- ದ್ರಾಕ್ಷಿ- ಗೋಡಂಬಿ (10-12)-1ಕಪ್‌

ಮಾಡುವ ವಿಧಾನ: ಮೊದಲಿಗೆ ಬಿಟ್ರೂಟ್‌ ಅನ್ನು ಸಣ್ಣಗೆ ತುರಿದಿಟ್ಟುಕೊಳ್ಳಬೇಕು. ಬಳಿಕ ಪ್ಯಾನ್‌ಗೆ ತುಪ್ಪ ಹಾಕಿ ಗೋಡಂಬಿ ಬಾದಾಮಿಯನ್ನು ಹುರಿದಿಟ್ಟುಕೊಂಡು ಪ್ರತ್ಯೇಕ ಕಪ್‌ನಲ್ಲಿ ಅದನ್ನು ತೆಗೆದಿಡಿ. ಅದೇ ಪ್ಯಾನ್‌ಗೆ ತುರಿದಿಟ್ಟ ಬಿಟ್ರೂಟ್‌ ಅನ್ನು ಹಾಕಿ 5ನಿಮಿಷಗಳ ಕಾಲ ಫ್ರೈ ಮಾಡಿ. ಅನಂತರ 1ಕಪ್‌ ಹಾಲನ್ನು ಅದರೊಂದಿಗೆ ಮಿಶ್ರಣಗೊಳಿಸಿ ಚಿಟಿಕೆ ಏಲಕ್ಕಿ ಬೆರೆಸಿ 6 ನಿಮಿಷಗಳ ಕಾಲ ಚೆನ್ನಾಗಿ ಬೇಯಿಸಿಕೊಳ್ಳಿ. ಬಳಿಕ ಅದಕ್ಕೆ ಸಕ್ಕರೆ ಬೆರೆಸಿಕೊಳ್ಳಿ. ಹಾಲು ಬಿಟ್ರೂಟ್‌ನೊಂದಿಗೆ ಬೆರೆಸಿ ಮೆತ್ತಗಾಗುತ್ತಲೇ ಅಡಿಹಿಡಿಯದಂತೆ ಎಚ್ಚರವಹಿಸಿ. ಸುಮಾರು 20 ನಿಮಿಷಗಳ ಫ್ರೈ ಮಾಡಿ. ಹುರಿದಿಟ್ಟ ಗೋಡಂಬಿ-ಬಾದಾಮಿ ಮತ್ತು ದ್ರಾಕ್ಷಿಯನ್ನು ಬೆರೆಸಿದರೆ ರುಚಿಕರ ಬಿಟ್ರೂಟ್‌ ಹಲ್ವಾ ಸವಿಯಲು ಸಿದ್ಧ.

 ರಾಧಿಕಾ ಕುಂದಾಪುರ

ಟಾಪ್ ನ್ಯೂಸ್

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮೆಂತೆ ಪರಾಟಾ

ಮೆಂತೆ ಪರಾಟಾ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.