ಕೊರೊನಾ ಆತಂಕ: ಪ್ರತ್ಯೇಕ ಕೇಂದ್ರ ಬಜೆಟ್ ಗೆ ಸಿದ್ದರಾಮಯ್ಯ ಆಗ್ರಹ
Team Udayavani, Mar 14, 2020, 3:20 PM IST
ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕು ಉಲ್ಬಣಿಸುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಪ್ರತ್ಯೇಕ ಬಜೆಟ್ ಮಂಡನೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ಧಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರತ್ಯೇಕ ಬಜೆಟ್ ಮಂಡಿಸಬೇಕು. ಎಲ್ಲಾ ರಾಜ್ಯಗಳಿಗೆ ಅದನ್ನ ಅನುಷ್ಠಾನ ಮಾಡಬೇಕು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತ್ಯೇಕ ಬಜೆಟ್ ಮಂಡಿಸಿದ್ದಾರೆ. ಇಲ್ಲೂ ಅದೇ ರೀತಿಯಾಗಿ ಮಂಡಿಸಬೇಕು. ಕೊರೊನಾ ವಿಚಾರದಲ್ಲಿ ಕೇಂದ್ರ ಸರಕಾರ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಕೊರೊನಾ ನಿಯಂತ್ರಣಕ್ಕೆ ಕ್ರಮ ತೆಗೆದುಕೊಂಡಿಲ್ಲ ಎಂದರು.
ಕೊರೊನಾ ವೈರಸ್ ರಾಜ್ಯದಲ್ಲಿ ಹೊರಗಿನಿಂದ ಬಂದವರಿಗೆ ಕಾಣಿಸಿಕೊಂಡಿದೆ. ಸ್ಥಳೀಯರಿಗೆ ಎಲ್ಲೂ ಬಂದಿಲ್ಲ. ಹೀಗಾಗಿ ಮಾಧ್ಯಮಗಳು ವಾಸ್ತವ ತೋರಿಸಬೇಕು. ಜನ ಈಗಾಗಲೇ ಭಯಗೊಂಡಿದ್ದಾರೆ. ಜನರನ್ನು ಭಯಬೀಳಿಸುವುದು ಬೇಡ ವಾಸ್ತವ ಜಾಗೃತಿ ಬಗ್ಗೆ ವರದಿ ಮಾಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.