ಕಾಂಗ್ರೆಸ್‌- ಬಿಜೆಪಿಗಿಲ್ಲ ಬಹುಮತ: ಜೆಡಿಎಸ್‌ಗೆ ಡಿಮ್ಯಾಂಡ್‌

ಅಧ್ಯಕ್ಷ ಸ್ಥಾನ ಸಾಮಾನ್ಯ-ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲು

Team Udayavani, Mar 14, 2020, 4:59 PM IST

14-March-24

ದೇವದುರ್ಗ: ಕಳೆದ ಒಂದೂವರೆ ವರ್ಷದಿಂದ ನನೆಗುದಿಗೆ ಬಿದ್ದಿದ್ದ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇದೀಗ ಮೀಸಲಾತಿ ಪ್ರಕಟವಾಗಿದೆಯಾದರೂ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಸ್ಪಷ್ಟ ಬಹುಮತ ಇಲ್ಲ.

ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲು ನಿಗದಿಯಾಗಿದೆ. ಮೂವರು ಜೆಡಿಎಸ್‌ ಸದಸ್ಯರ ಬೆಂಬಲದೊಂದಿಗೆ ಅಧಿಕಾರ ಹಿಡಿಯುವುದು ಅನಿವಾರ್ಯವಾಗಿದೆ. ಹೀಗಾಗಿ ಜೆಡಿಎಸ್‌ ಸದಸ್ಯರಿಗೆ ಬೇಡಿಕೆ ಬಂದಿದೆ. ಆದರೆ ಸದಸ್ಯರ ನಡೆ ಬಹಳ ನಿಗೂಢವಾಗಿದೆ.

ಜೆಡಿಎಸ್‌ ಹೈಕಮಾಂಡ್‌ ಸೂಚನೆಯಂತೆ ಯಾವ ಪಕ್ಷಕ್ಕೆ ಬೆಂಬಲ ನೀಡುತ್ತಾರೋ ಎನ್ನುವ ಕುತೂಹಲ ಮೂಡಿಸಿದೆ. ಪುರಸಭೆ 23 ಸ್ಥಾನಗಳ ಬಲ ಹೊಂದಿದೆ. ಕಾಂಗ್ರೆಸ್‌ 11, ಬಿಜೆಪಿ 8, ಜೆಡಿಎಸ್‌ 3, ಸೇರಿ ಒಬ್ಬ ಪಕ್ಷೇತರ ಸದಸ್ಯರಿದ್ದಾರೆ. ಪಕ್ಷೇತರ ಕಾಂಗ್ರೆಸ್‌ ಪಕ್ಷದ ಬೆಂಬಲಿತ ಸದಸ್ಯೆ ಎನ್ನಲಾಗುತ್ತಿದೆ. ಪುರಸಭೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಕಾಂಗ್ರೆಸ್‌, ಬಿಜೆಪಿ ಜೆಡಿಎಸ್‌ ಸದಸ್ಯರನ್ನು ಸೆಳೆಯಲು ತಂತ್ರ ಹೆಣೆಯುತ್ತಿದ್ದಾರೆ. ಮೀಸಲಾತಿ ಪ್ರಕಟವಾಗುವ ಮೊದಲು ನಿಮಗೆ ಬೆಂಬಲ ನೀಡುತ್ತೇವೆ ಎನ್ನುತ್ತಿದ್ದ ಜೆಡಿಎಸ್‌ ಸದಸ್ಯರು ಇದೀಗ ರಾಗ ಬದಲಾಯಿಸಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ಕಾಂಗ್ರೆಸ್‌, ಬಿಜೆಪಿ ನಾಮುಂದೇ ತಾಮುಂದೇ ಎನ್ನುವ ಪೈಪೋಟಿಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ದಿನಾಂಕ ಘೋಷಣೆ ನಂತರ ಬೇಡಿಕೆ ಮತ್ತಷ್ಟು ಹೆಚ್ಚಾಗಲಿದೆ. ಜೆಡಿಎಸ್‌ ಹೈಕಮಾಂಡ್‌ ಯಾವ ಪಕ್ಷದ ಮೇಲೆ ವಿಶ್ವಾಸ ವ್ಯಕ್ತಪಡಿಸಲಿದೆ ಎನ್ನುವುದು ನಿಗೂಢವಾಗಿದೆ. ಕಾಂಗ್ರೆಸ್‌ ಸದಸ್ಯರು ಪಕ್ಷೇತರ ಸೇರಿ ಜೆಡಿಎಸ್‌ ಬೆಂಬಲಿದೊಂದಿದೆ ಅಧಿಕಾರ ಚುಕ್ಕಾಣಿ ಹಿಡಿಯಲು ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಬಿಜೆಪಿ 8 ಸದಸ್ಯರು ಶಾಸಕ, ಸಂಸದ ಸೇರಿ ಜೆಡಿಎಸ್‌ ಬೆಂಬಲ ಪಡೆದು ಪುರಸಭೆ ಗದ್ದುಗೆ ಹಿಡಿಯಲು ತಂತ್ರ ಹೆಣೆಯುತ್ತಿದ್ದಾರೆ ಎನ್ನಲಾಗುತ್ತಿದೆ.

ಒಂದು ವೇಳೆ ಆಪರೇಷನ್‌ ಕಮಲ ನಡೆದರೂ ಆಚ್ಚರಿ ಇಲ್ಲ. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷದಲ್ಲಿ ಮೂವರು ಸದಸ್ಯರು ಆಕ್ಷಾಂಕಿಗಳಿದ್ದಾರೆ. ಬಿಜೆಪಿಯಲ್ಲಿ ಒಬ್ಬ ಸದಸ್ಯೆ ಇದ್ದಾರೆ.

ಟಾಪ್ ನ್ಯೂಸ್

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.