ಜುಲೈಯಲ್ಲೇ ಒಲಿಂಪಿಕ್ಸ್: ಜಪಾನ್ ಪ್ರಧಾನಿ ಅಬೆ ವಿಶ್ವಾಸ
Team Udayavani, Mar 14, 2020, 10:58 PM IST
ಟೋಕಿಯೊ: ಕೊರೊನಾ ವೈರಸ್ ಭೀತಿಯ ಹೊರ ತಾಗಿಯೂ ಟೋಕಿಯೊ ಒಲಿಂಪಿಕ್ಸ್ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದಾಗಿ ಜಪಾನ್ ಪ್ರಧಾನಿ ಶಿಂಜೊ ಅಬೆ ಸ್ಪಷ್ಟಪಡಿಸಿದ್ದಾರೆ.
ಒಲಿಂಪಿಕ್ಸ್ ಕ್ರೀಡಾ ಕೂಟವನ್ನು ಒಂದು ವರ್ಷದ ಮಟ್ಟಿಗೆ ಮುಂದೂಡುವುದು ಒಳ್ಳೆಯದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚಿಸಿದ ಬಳಿಕ, ಶನಿವಾರ ಶಿಂಜೊ ಅಬೆ ಈ ಹೇಳಿಕೆ ನೀಡಿದರು.
“ನಾವು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಕಮಿಟಿ ಸೇರಿದಂತೆ ಎಲ್ಲ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕ ಇರಿಸಿಕೊಂಡಿದ್ದೇವೆ. ಒಲಿಂಪಿಕ್ಸ್ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದನ್ನು ಮುಂದೂಡುವುದಾಗಲೀ, ರದ್ದುಪಡಿ ಸುವುದಾಗಲೀ ಇಲ್ಲ. ಈ ಜಾಗತಿಕ ಕ್ರೀಡಾಕೂಟವನ್ನು ಯಶಸ್ವಿಯಾಗಿ ಸಂಘ ಟಿಸುವುದೇ ನಮ್ಮ ಗುರಿ. ಹಾಗೆಯೇ ಜಪಾನ್ನಲ್ಲಿ ಕೊರೊನಾ ತುರ್ತುಸ್ಥಿತಿ ಘೋಷಣೆ ಬಗ್ಗೆ ಸದ್ಯ ಯಾವುದೇ ತೀರ್ಮಾನ ತೆಗೆದುಕೊಳ್ಳಲಾಗಿಲ್ಲ’ ಎಂದು ಶಿಂಜೊ ಅಬೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಪಾನ್ನಲ್ಲಿ ಈ ವರೆಗೆ ಸುಮಾರು 700 ಮಂದಿಗೆ ಕೊರೊನಾ ಅಂಟಿಕೊಂಡಿದೆ. ಈಗಾಗಲೇ 21 ಮಂದಿ ಸಾವಿಗೀಡಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.