ಮಾ.18ರಿಂದ ಯೆಸ್ ಬ್ಯಾಂಕ್ ನಿರ್ಬಂಧ ಸಡಿಲಿಕೆ
Team Udayavani, Mar 15, 2020, 6:40 AM IST
ಹೊಸದಿಲ್ಲಿ: ನಷ್ಟದಲ್ಲಿರುವ ಯೆಸ್ ಬ್ಯಾಂಕ್‌ನ ಪುನಶ್ಚೇತನ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿದ್ದು, ಬ್ಯಾಂಕಿನ ಗ್ರಾಹಕರ ಮೇಲೆ ವಿಧಿಸಲಾಗಿರುವ ವ್ಯವಹಾರಗಳ ಮೇಲಿನ ನಿರ್ಬಂಧವನ್ನು ಮಾ. 18ರಿಂದ ಹಿಂಪಡೆಯುವುದಾಗಿ ಕೇಂದ್ರ ಸರಕಾರ ತಿಳಿಸಿದೆ. ಇನ್ನು, ಬ್ಯಾಂಕಿನ ಹೊಸ ಆಡಳಿತಾಧಿಕಾರಿ, ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಪ್ರಶಾಂತ್ ಕುಮಾರ್‌ರನ್ನು ನೇಮಿಸಲಾಗಿದ್ದು, ಅವರ ನೇತೃತ್ವದಲ್ಲಿ ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರಲಿದೆ ಎಂದು ಸರಕಾರ ತಿಳಿಸಿದೆ.
ಪುನಶ್ಚೇತನ ಪ್ರಕ್ರಿಯೆ ಬಗ್ಗೆ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತಾಗಿ ಶುಕ್ರವಾರ ಅಧಿಕೃತ ಪ್ರಕಟನೆ ಹೊರಡಿಸಲಾಗಿದೆ. ಅದರಂತೆ, ಯೆಸ್ ಬ್ಯಾಂಕ್‌ನ ಶೇ.26 ಷೇರುಗಳನ್ನು ಖರೀದಿಸಲಿರುವ ಎಸ್‌ಬಿಐ 3 ವರ್ಷಗಳ ವರೆಗೆ ಅದನ್ನು ಮಾರಾಟ ಮಾಡುವಂತಿಲ್ಲ. ಯೆಸ್ ಬ್ಯಾಂಕ್‌ನ ಇನ್ನುಳಿದ ಷೇರುಗಳನ್ನು ಖರೀದಿಸುವ ಸಂಸ್ಥೆಗಳಿಗೆ ತಮ್ಮ ಹೂಡಿಕೆಯ ಶೇ. 75ರಷ್ಟು ಬಂಡವಾಳವನ್ನು ಮೂರು ವರ್ಷಗಳವರೆಗೆ ಕಾಯ್ದುಕೊಂಡಿರಬೇಕಿರುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.