ಕೊರೊನಾ ಮುನ್ನೆಚ್ಚರಿಕಾ ಕ್ರಮ : 7,8,9 ತರಗತಿಯ ಪರೀಕ್ಷೆಗಳು ಮುಂದೂಡಿಕೆ
Team Udayavani, Mar 15, 2020, 10:14 AM IST
Representative Image
ಬೆಂಗಳೂರು: ಕೊರೊನಾ ಸೋಂಕು ವ್ಯಾಪಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಏಳು, ಎಂಟು ಮತ್ತು ಒಂಬತ್ತನೇ ತರಗತಿಯ ಪರೀಕ್ಷೆಗಳನ್ನು ಮಾರ್ಚ್ 31ರವರೆಗೆ ಮುಂದೂಡುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ.
ಪರಿಸ್ಥಿತಿಯನ್ನು ಅವಲೋಕಿಸಿ ಪರೀಕ್ಷೆಯ ಮುಂದಿನ ದಿನಾಂಕವನ್ನು ಸೂಚಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಸರಕಾರ ಆದೇಶಿಸಿತ್ತು. ಆರನೇ ತರಗತಿಯವರೆಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಬೇಕಿಲ್ಲ. ಆದರೆ ಉಳಿದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮಾತ್ರ ಹಾಜರಾಗಬೇಕು ಎಂದು ಆದೇಶಿಸಲಾಗಿತ್ತು. ಆದರೆ ಈಗ 7,8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆಯನ್ನೂ ಮುಂದೂಡಲಾಗಿದೆ.
ಸದ್ಯದ ಆದೇಶದ ಪ್ರಕಾರ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆಗಳು ಯಥಾಸ್ಥಿತಿಯಂತೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.