ಉಳ್ಳೂರು-74: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್, ರಬ್ಬರ್‌ ಗಿಡ ನಾಶ


Team Udayavani, Mar 16, 2020, 5:50 AM IST

ಉಳ್ಳೂರು-74: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್, ರಬ್ಬರ್‌ ಗಿಡ ನಾಶ

ಸಿದ್ದಾಪುರ: ಉಳ್ಳೂರು-74 ಗ್ರಾಮ ಕಳಿನಜೆಡ್ಡು ಬಳಿಯ ಅಂಸಾಡಿ ಹತ್ತಿರ ವಿದ್ಯುತ್‌ ಲೈನ್‌ ಒಂದಕ್ಕೊಂದು ತಾಗಿ, ಡಾ| ಸುಬ್ರಹ್ಮಣ್ಯ ರಾವ್‌ ಅವರಿಗೆ ಸೇರಿದ ಸುಮಾರು 200ಕ್ಕೂ ಹೆಚ್ಚು ರಬ್ಬರ್‌ ಮರಗಳು ಸುಟ್ಟು ಕರಕಲಾಗಿವೆ.

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್ ನಿಂದ ರಬ್ಬರ್‌ ತೋಟಕ್ಕೆ ಬೆಂಕಿ ತಗಲಿರುವುದನ್ನು ಗಮನಿಸಿದ ಸ್ಥಳೀಯರು ಕೂಡ ಬೆಂಕಿ ನಂದಿಸಲು ಹರ ಸಾಹಸಪಟ್ಟರು. ಅದಾಗಲೇ ಬೆಂಕಿಯ ಕೆನ್ನಾಲೆ ಆವರಿಸಿಕೊಂಡು 200ಕ್ಕೂ ಹೆಚ್ಚು ರಬ್ಬರ್‌ ಮರಗಳನ್ನು ಆಹುತಿ ಪಡೆದಿದೆ. ಘಟನ ಸ್ಥಳಕ್ಕೆ ಕುಂದಾಪುರ ಅಗ್ನಿ ಶಾಮಕದಳ ಆಗಮಿಸಿ, ಬೆಂಕಿ ನಂದಿಸಿದರು. ರಬ್ಬರ್‌ ತೋಟದ ಮಾಲಕ ಡಾ| ಸುಬ್ರಹ್ಮಣ್ಯ ರಾವ್‌ ಅವರಿಗೆ ಸಾವಿರಾರು ರೂ. ನಷ್ಟ ಸಂಭವಿಸಿದೆ.

ಎಚ್‌ಟಿ ಲೈನ್‌ ಸ್ಥಳಾಂತರಿಸಲು ಆಗ್ರಹ
ಕಳೆದ ವರ್ಷ ಫೆಬ್ರವರಿಯಲ್ಲಿ ಇದೇ ರೀತಿಯ ಘಟನೆ ಸಂಭವಿಸಿತ್ತು. ರಬ್ಬರ್‌ ತೋಟದ ಸುತ್ತ ಮುತ್ತಲಿನಲ್ಲಿ ಅನೇಕ ಮನೆಗಳಿದ್ದು, ದೊಡ್ಡ ಅನಾಹುತ ತಪ್ಪಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಕ್ಕಪಕ್ಕದಲ್ಲಿರುವ ಮನೆಯವರು ರವಿವಾರವಾದ್ದರಿಂದ ಮನೆಯಲ್ಲಿದ್ದರು. ಯಾರೂ ಇಲ್ಲದ ಸಂದರ್ಭದಲ್ಲಿ ಇಂತಹ ಘಟನೆ ನಡೆದರೆ ಯಾರು ಹೊಣೆ. ಪದೇ ಪದೇ ಆಕಸ್ಮಿಕವಾಗಿ ಬೆಂಕಿ ತಗಲುವುದರಿಂದ ವಿದ್ಯುತ್‌ ಲೈನ್‌ನ್ನು ಸ್ಥಳಾಂತರಿಸಿ, ಮುಖ್ಯ ರಸ್ತೆಯ ಬದಿಯಲ್ಲಿ ಹಾಕುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಸ್ಥಳೀಯರ ಸಹಕಾರ
ರಬ್ಬರು ತೋಟಕ್ಕೆ ಬೆಂಕಿ ತಗಲಿರುವುದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸಪಟ್ಟರು. ಸ್ಥಳೀಯವಾಗಿ ಸಿಗುವ ವಸ್ತು ಹಾಗೂ ಮರದ ಸೊಪ್ಪುಗಳಿಂದ ಬಡಿದು ಬೆಂಕಿ ನಂದಿಸಿದರು. ಇನ್ನೂ ಕೆಲವರು ಮನೆಯಿಂದ ನೀರನ್ನು ತಂದು ಬೆಂಕಿ ನಂದಿಸಲು ಪ್ರಯತ್ನಿಸಿದರು. ಅಗ್ನಿ ಶಾಮಕದಳ ಸ್ಥಳಕ್ಕೆ ಆಗಮಿಸುವಾಗಲೇ ಬೆಂಕಿಯನ್ನು ನಂದಿಸಿದರು.

ಟಾಪ್ ನ್ಯೂಸ್

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.