7-9ನೇ ತರಗತಿ ಪರೀಕ್ಷೆ ಮುಂದಕ್ಕೆ

Team Udayavani, Mar 16, 2020, 3:05 AM IST

Suresh-Kumar

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ವೈರಸ್‌ ಭೀತಿ ಹೆಚ್ಚಾಗಿರುವುದರಿಂದ 7, 8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಮಾ. 31ರವರೆಗೆ ಮುಂದೂಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸೋಮವಾರದಿಂದ ಆರಂಭವಾಗಬೇಕಾಗಿದ್ದ 7ರಿಂದ 9ನೇ ತರಗತಿ ಪರೀಕ್ಷೆ ಮುಂದೂಡಲಾಗಿದ್ದು, ಅಲ್ಲಿಯವರೆಗೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ರಜೆ ಘೋಷಿಸಲಾಗಿದೆ.

ರಾಜ್ಯದಲ್ಲಿ ಕೊರೊನಾ ವೈರಸ್‌ ಪ್ರಕರಣ ನೋಡಿಕೊಂಡು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಮುಂದಿನ ಪರೀಕ್ಷಾ ದಿನಾಂಕವನ್ನು ನಿಗದಿ ಮಾಡುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಈ ಮೊದಲು ಮಾ.23ರ ಒಳಗೆ 7ರಿಂದ 9ನೇ ತರಗತಿವರೆಗಿನ ಪರೀಕ್ಷೆಗಳನ್ನು ಮುಗಿಸಿ ಬೇಸಿಗೆ ರಜೆ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು. ಆದರೆ, ಕೊರೊನಾ ಆತಂಕ ಹೆಚ್ಚಾದ ಹಿನ್ನೆಲೆಯಲ್ಲಿ ಹಳೆಯ ಆದೇಶವನ್ನು ರದ್ದು ಮಾಡಿ, ಹೊಸ ಆದೇಶ ಹೊರಡಿಸಿದೆ.

ಪರಿಸ್ಥಿತಿಗೆ ಅನುಗುಣವಾಗಿ ಮುಂದೆ ವೇಳಾಪಟ್ಟಿ ಪ್ರಕಟಿಸುವುದಾಗಿ ತಿಳಿಸಲಾಗಿದ್ದು, ಈ ಆದೇಶ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ಸೇರಿ ಸರ್ಕಾರ ಅಧೀನದ ಎಲ್ಲಾ ಶಾಲೆಗಳಿಗೂ ಅನ್ವಯ ಆಗಲಿದೆ. ಈಗಾಗಲೇ 1ರಿಂದ 6 ನೇ ತರಗತಿವರೆಗೆ ಪರೀಕ್ಷೆಗಳನ್ನು ಶಿಕ್ಷಣ ಇಲಾಖೆ ರದ್ದು ಮಾಡಿ ಮಕ್ಕಳಿಗೆ ಬೇಸಿಗೆ ರಜೆ ಘೋಷಿಸಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮೊದಲೇ ನಿಗದಿಯಾಗಿರುವಂತೆ ಮಾ.27 ರಿಂದ ನಡೆಯಲಿವೆ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಮುಖ್ಯಮಂತ್ರಿಯವರು ಇತ್ತೀಚೆಗೆ ಉನ್ನತ ಮಟ್ಟದ ಸಭೆ ಕರೆದು ಕೊರೊನಾ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ 7ರಿಂದ 9ನೇ ತರಗತಿಗಳ ಪರೀಕ್ಷೆಗಳನ್ನು ಮಾ.31ರವರೆಗೆ ಮುಂದೂಡಲಾಗಿದೆ.
-ಎಸ್‌.ಸುರೇಶ್‌ ಕುಮಾರ್‌, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ

ಟಾಪ್ ನ್ಯೂಸ್

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.