ಎಚ್‌ಡಿಎಫ್ ಸಿ ಬ್ಯಾಂಕ್‌


Team Udayavani, Mar 16, 2020, 2:26 AM IST

ಎಚ್‌ಡಿಎಫ್ ಸಿ ಬ್ಯಾಂಕ್‌

ದೇಶಾದ್ಯಾಂತ ಎಚ್‌ಡಿಎಫ್ ಸಿ ಬ್ಯಾಂಕ್‌ನ ವಿವಿಧ ಶಾಖೆಗಳಲ್ಲಿ 9,000 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 29
https://www.hdfcbank.com/

ಬೆಂಗಳೂರು ಅಂ.ರಾ. ವಿಮಾನ ನಿಲ್ದಾಣ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೇಟಾ ಎಂಟ್ರಿ ಆಪರೇಟರ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ವಿಜ್ಞಾನ ಪದವಿ ಮತ್ತು 2 ವರ್ಷ ಡೇಟಾ ಎಂಟ್ರಿಯಲ್ಲಿ ಅನುಭವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 20
https://www.becil.com

ಕರ್ನಾಟಕ ಲೋಕಸೇವಾ ಆಯೋಗ
ಕರ್ನಾಟಕ ಲೋಕಸೇವಾ ಆಯೋಗ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ವಿವಿಧ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪದವಿ ಮತ್ತು ಮೇಲ್ಪಟ್ಟ ವಿದ್ಯಾರ್ಹತೆ ಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಎಪ್ರಿಲ್‌ 9
http://www.kpsc.kar.nic.in/

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಳ್ಳಾರಿ
ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ130 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 4, 9 ಮತ್ತು 10 ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಎಪ್ರಿಲ್‌ 4
https://anganwadirecruit.kar.nic.in/

ಮೈಸೂರು ಜಿಲ್ಲಾ ನ್ಯಾಯಾಲಯ
ಮೈಸೂರು ಜಿಲ್ಲಾ ನ್ಯಾಯಾಲಯ ದಲ್ಲಿ 16 ಶೀಘ್ರ ಲಿಪಿಗಾರರ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ಮತ್ತು ಶೀಘ್ರ ಲಿಪಿಗಾರ ಕೋರ್ಸ್‌ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 19
https://districts.ecourts.gov.in

ಕರ್ನಾಟಕ ಲೋಕಸೇವಾ ಆಯೋಗ
ಕರ್ನಾಟಕ ಲೋಕಸೇವಾ ಆಯೋಗವು 106 ಗಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಅಧಿ ಸೂಚನೆ ಹೊರಡಿಸಿದ್ದು, ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 31
http://www.kpsc.kar.nic.in/

ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು 7 ಮತ್ತು 10ನೇ ತರಗತಿ ಹಾಗೂ ಹೊಟೇಲ್‌ ಮ್ಯಾನೇಜ್‌ಮೆಂಟ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 22
www.kstdc.cog

ಎನ್‌ಸಿಎಫ್ಡಿಐಎಆರ್‌
ನ್ಯಾಶನಲ್‌ ಸೆಂಟರ್‌ ಫಾರ್‌ ಡಿಸೀಸ್‌ ಇನಾ#†ಮ್ಯಾಟಿಕ್ಸ್‌ ಆ್ಯಂಡ್‌ ರಿಸರ್ಚ್‌ನಲ್ಲಿ ಪ್ರಾಜೆಕ್ಟ್ ಸೈಂಟಿಸ್ಟ್‌, ಕಂಪ್ಯೂಟರ್‌ ಪ್ರೋಗ್ರಾಮರ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ವಿಜ್ಞಾನ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 17
http://www.ncdirindia.org/

ಇಂಡಿಯನ್‌ ಆಯಿಲ್‌ ಕಾರ್ಪೊರೇಶನ್‌ ಲಿ.
ಇಂಡಿಯನ್‌ ಆಯಿಲ್‌ ಕಾರ್ಪೊ ರೇಶನ್‌ ಲಿಮಿಟೆಡ್‌ನ‌ ವಿವಿಧ ಶಾಖೆಗಳಲ್ಲಿ 500 ಟ್ರೇಡ್‌ ಅಪ್ರಂಟಿಸ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ, ಡಿಪ್ಲೊಮಾ, ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 20
www.iocl.com

ಬೆಂಗಳೂರು ರೈಲು ನಿಗಮ ನಿಯಮಿತ
ಬೆಂಗಳೂರು ರೈಲು ನಿಗಮ ನಿಯಮಿತವು ಡಾಕ್ಯುಮೆಂಟ್‌ ಕಂಟ್ರೋಲರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಎಪ್ರಿಲ್‌ 4
https://english.bmrcl.co.in

ಬ್ಯೂರೋ ಆಫ್ ಇಂಡಿಯನ್‌ ಸ್ಟಾಂಡರ್ಡ್‌
ಬ್ಯೂರೋ ಆಫ್ ಇಂಡಿಯನ್‌ ಸ್ಟಾಂಡರ್ಡ್‌ನಲ್ಲಿ 150 ವಿಜ್ಞಾನಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್‌ ಅಥವಾ ವಿಜ್ಞಾನ ವಿಭಾಗದಲ್ಲಿ ಪದವಿ ಪಡೆದಿರಬೇಕು.
ಕೊನೆಯ ದಿನಾಂಕ ಮಾರ್ಚ್‌ 31
https://bis.gov.in

ಸೆಕ್ಯುರಿಟಿ ಆ್ಯಂಡ್‌ ಎಕ್ಸ್‌ಚೇಂಜ್‌ ಬೋರ್ಡ್‌ ಆಫ್ ಇಂಡಿಯಾ
ಸೆಕ್ಯುರಿಟಿ ಆ್ಯಂಡ್‌ ಎಕ್ಸ್‌ಚೇಂಜ್‌ ಬೋರ್ಡ್‌ ಆಫ್ ಇಂಡಿಯಾದಲ್ಲಿ 147 ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 23
https://ibpsonline.ibps.in

ಕೋಸ್ಟ್‌ ಗಾರ್ಡ್‌ ಯಾಂತ್ರಿಕ್‌
ಕೋಸ್ಟ್‌ ಗಾರ್ಡ್‌ ಯಾಂತ್ರಿಕ್‌ನಲ್ಲಿ 37 ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್‌ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 22
https://joinindiancoastguard.gov.in/

ಸರಕು ಸಾಗಣೆ ನಿಗಮ
ಸರಕು ಸಾಗಣೆ ನಿಗಮ 2,600 ಚಾಲಕ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ಉತ್ತೀರ್ಣರಾದ ವರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 31
http://www.dfccil.com/

ಎಚ್‌ಎಂಟಿ ಮೆಷಿನ್‌ ಟೂಲ್ಸ್‌ ಲಿಮಿಟೆಡ್‌
ಬೆಂಗಳೂರಿನಲ್ಲಿರುವ ಎಚ್‌ಎಂಟಿ ಮೆಷಿನ್‌ ಟೂಲ್ಸ್‌ ಲಿಮಿಟೆಡ್‌ನ‌ಲ್ಲಿ ಉಪ ಎಂಜಿನಿಯರ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಂಜಿನಿಯರಿಂಗ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 20
http://www.hmtindia.com/index.

ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌
ಬೆಂಗಳೂರಿನಲ್ಲಿ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನ‌ಲ್ಲಿ ಎಂಜಿನಿಯರಿಂಗ್‌ ಪದವಿ ಪಡೆದವರಿಗೆ ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ.
ಕೊನೆಯ ದಿನಾಂಕ ಮಾರ್ಚ್‌ 21
http://bel-india.in/

ನಾರ್ದನ್‌ ಕೋಲ್‌ಫೀಲ್ಡ್‌
ನಾರ್ದನ್‌ ಕೋಲ್‌ ಫೀಲ್ಡ್‌ ನಲ್ಲಿ ವಿವಿಧ ವಿಭಾಗಗಳಲ್ಲಿ ಆಪರೇಟರ್‌ ಹುದ್ದೆಗಳು ಖಾಲಿ ಇದ್ದು ಎಸೆಸೆಲ್ಸಿ ಉತ್ತಿìಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 30
https://www.mines.gov.in/

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.