ಕೆಎಫ್‌ಡಿ; ಮುಂಜಾಗ್ರತೆ ಅಗತ್ಯ

ರಾಸುಗಳನ್ನು ಮೇಯಲು ಬಿಟ್ಟಾಗ ಜಾಗ್ರತೆ ವಹಿಸಿ: ಡಾ| ಅಶೋಕ

Team Udayavani, Mar 16, 2020, 5:36 PM IST

16-March-30

ಸಾಗರ: ತಾಲೂಕಿನ ಕೆಲವು ಭಾಗಗಳಲ್ಲಿ ಕೆ.ಎಫ್‌.ಡಿ. ಇರುವುದರಿಂದ ರೈತರು ತಮ್ಮ ರಾಸುಗಳನ್ನು ಮೇಯಲು ಕಾಡಿಗೆ ಕಳಿಸಿ, ಹಿಂದಿರುಗುವ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತೆ ವಹಿಸಬೇಕು ಎಂದು ಶಿವಮೊಗ್ಗ ಕೃಷಿ ವಿಜ್ಞಾನ ಕೇಂದ್ರದ ಪಶು ವಿಜ್ಞಾನಿ ಡಾ| ಅಶೋಕ್‌ ಹೇಳಿದರು.

ತಾಲೂಕಿನ ವರದಾಮೂಲದಲ್ಲಿ ಶನಿವಾರ ಶಿವಮೊಗ್ಗ ಕೃಷಿ ವಿಜ್ಞಾನ ಕೇಂದ್ರ ಮತ್ತು ವರದಾಮೂಲ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಹೈನುರಾಸುಗಳಲ್ಲಿ ಆಹಾರ ನಿರ್ವಹಣೆ ಮತ್ತು ಕ್ಯಾಸನೂರು ಅರಣ್ಯ ಕಾಯಿಲೆ ನಿಯಂತ್ರಣ ಕುರಿತ ಒಂದು ದಿನದ ಮಾಹಿತಿ ಕಾರ್ಯಾಗಾರವನ್ನುದ್ದೇಶಿಸಿ ಅವರು ಮಾತನಾಡಿದರು.

ಕ್ಯಾಸನೂರು ಅರಣ್ಯ ಕಾಯಿಲೆ ಸಾಕಷ್ಟು ಸಾವು- ನೋವಿಗೆ ಕಾರಣವಾಗಿದೆ. ಬೇಸಿಗೆ ಸಂದರ್ಭದಲ್ಲಿ ಕಾಯಿಲೆಯ ಹರಡುವಿಕೆ ಹೆಚ್ಚುತ್ತದೆ. ಉಣುಗಿನ ಮೂಲಕ ಮನುಷ್ಯ ದೇಹಕ್ಕೆ ಕಾಯಿಲೆ ಹರಡುತ್ತಿದ್ದು, ಆರೋಗ್ಯ ಇಲಾಖೆ ನೀಡುವ ಮುಂಜಾಗ್ರತಾ ಕ್ರಮವನ್ನು ರೈತರು ಪಡೆದುಕೊಂಡು ಅದರ ಪ್ರಕಾರ ನಡೆದುಕೊಳ್ಳಬೇಕು. ಕಾಯಿಲೆ ನಿಯಂತ್ರಣಕ್ಕೆ ಮತ್ತು ಬಾರದಂತೆ ನೋಡಿಕೊಳ್ಳಲು ಎಲ್ಲರೂ ಪ್ರಯತ್ನ ನಡೆಸಬೇಕು ಎಂದು ಹೇಳಿದರು.

ಹೈನುರಾಸುಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಮಾರುಕಟ್ಟೆಯಲ್ಲಿ ಹಾಲಿನ ದರ ಜಾಸ್ತಿ ಇದ್ದರೂ ಹಾಲು ಉತ್ಪಾದನೆ ಪ್ರಮಾಣ ಜಾಸ್ತಿಯಾಗಲು ಅಗತ್ಯ ಪ್ರಯತ್ನ ನಡೆಸುತ್ತಿಲ್ಲ. ಇಂತಹ ಕಾರ್ಯಾಗಾರಗಳು ಹೈನುರಾಸುಗಳ ಸಮಸ್ಯೆ ಕುರಿತು ಚರ್ಚೆ ನಡೆಸಿ, ಅದಕ್ಕೆ ಪರಿಹಾರ ಕಲ್ಪಿಸುವ ಬಗ್ಗೆ ಗಮನ ಹರಿಸಲಿದೆ ಎಂದು ಹೇಳಿದರು.

ಕೃಷಿ ವಿಜ್ಞಾನ ಕೇಂದ್ರದ ಡಾ| ಜ್ಯೋತಿ ರಾಠೊಡ್‌ ಮಾತನಾಡಿ, ರೈತರು ಹೈನುಗಾರಿಕೆಯತ್ತ ಹೆಚ್ಚಿನ ಆಸಕ್ತಿ ವಹಿಸಬೇಕು. ಕೃಷಿ ಜೊತೆಗೆ ಹೈನುಗಾರಿಕೆ ಉಪ ಕಸುಬಾಗಿ ಕೈಗೊಳ್ಳುವುದರಿಂದ ಆರ್ಥಿಕ ಸ್ವಾವಲಂಬನೆ ಸಾಧ್ಯವಿದೆ. ಬದಲಾದ ದಿನಮಾನಗಳಲ್ಲಿ ಪಶುಪಾಲನೆಗೆ ಬೇಕಾದ ನೆರವು ಸಿಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಹಾಲು ಒಕ್ಕೂಟದ ಅಧ್ಯಕ್ಷ ವ.ಶಂ. ರಾಮಚಂದ್ರ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಯತೀಶ್‌ ಇದ್ದರು. ಅಶೋಕ್‌ ಕಾಶಿ ಸ್ವಾಗತಿಸಿದರು. ನಾಗೇಂದ್ರ ಸಾಗರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಗಣೇಶ್‌ ಎಂ.ಸಿ. ವಂದಿಸಿದರು. ಶ್ರೀಕಾಂತ್‌ ದೀಕ್ಷಿತ್‌ ನಿರೂಪಿಸಿದರು.

ಟಾಪ್ ನ್ಯೂಸ್

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.