ಆಸ್ಪತ್ರೆಗೆ ಗರ್ಭಿಣಿ ದಾಖಲು
Team Udayavani, Mar 17, 2020, 3:02 AM IST
ಉಡುಪಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ಶಂಕಿತ ಕೊರೊನಾ ವೈರಸ್ ಬಾಧಿತ ಗರ್ಭಿಣಿಯೊಬ್ಬರು ದಾಖಲಾಗಿದ್ದಾರೆ. ಮಾ.13ರಂದು ದುಬೈಯಿಂದ ಆಗಮಿಸಿದ ಮಹಿಳೆ (26) ಕೆಮ್ಮು, ಶೀತ ಹಾಗೂ ಗಂಟಲು ನೋವಿನಿಂದ ಬಳಲುತ್ತಿದ್ದರು. ಶಿವಮೊಗ್ಗಕ್ಕೆ ಮಹಿಳೆಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ.
ಮಣಿಪಾಲದ ವಿಶೇಷ ವಾರ್ಡ್‌ನಲ್ಲಿ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ. ಕೊರೊನಾ ಶಂಕೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಕಾಪು ವ್ಯಕ್ತಿ ಬಿಡುಗಡೆಗೊಂಡಿದ್ದಾರೆ. ಶಿರ್ವದವರಿಗೆ ಇದ್ದ ಹೊಟ್ಟೆ ನೋವು, ಭೇದಿಗೆ ಸಂಬಂಧಿಸಿ ಚಿಕಿತ್ಸೆ ನೀಡಿ ಗುಣಮುಖರಾದ ಕಾರಣ ಬಿಡುಗಡೆಗೊಂಡರು. ಸಾಗರದ ಮಹಿಳೆಗೆ ಇತರ ಸಮಸ್ಯೆ ಇರುವುದರಿಂದ ಚಿಕಿತ್ಸೆ ಮುಂದುವರಿಯುತ್ತಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.