ಮರವೂರು: ನೀರಿನಲ್ಲಿ ಮುಳುಗಿ ಇಂಜಿನಿಯರ್ ಸಾವು
Team Udayavani, Mar 17, 2020, 8:19 PM IST
ಮಂಗಳೂರು: ಸ್ನೇಹಿತರ ಜೊತೆಗೂಡಿ ಈಜಾಡಲು ತೆರಳಿದ ವ್ಯಕ್ತಿಯೊಬ್ಬರು ಮುಳುಗಿ ಮೃತಪಟ್ಟ ಘಟನೆ ಮರವೂರು ಡ್ಯಾಂ ಬಳಿ ಮಂಗಳವಾರ ನಡೆದಿದೆ.
ಮೃತರನ್ನು ಕಾವೂರು ಬೊಲ್ಪುಗುಡ್ಡೆ ನಿವಾಸಿ ಪ್ರಶಾಂತ್ ಶೆಟ್ಟಿ (44) ಎಂದು
ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್. ಪ್ರಶಾಂತ್ ಶೆಟ್ಟಿ
ಮಂಗಳಾ ಈಜು ಕೊಳದಲ್ಲಿ ಈಜಲು ತೆರಳುತ್ತಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈಜು ಕೊಳ ಮುಚ್ಚಿರುವುದರಿಂದ ಸ್ಥಳೀಯ ಕೆಲ ಯುವಕರೊಂದಿಗೆ ಮರವೂರು ಡ್ಯಾಂ ಬಳಿಯ ಹಳ್ಳದಲ್ಲಿ ಈಜಾಡಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಇವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. ಇವರು ಬೊಕ್ಕಪಟ್ಣದ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಸಕ್ರಿಯ ಸದಸ್ಯರು. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.