ಮದುವೆಯಾದ ಹೊಸತರಲ್ಲಿ ಜಗ್ಗೇಶ್ ಹುಟ್ಟುಹಬ್ಬಕ್ಕೆ ಪತ್ನಿ ನೀಡಿದ ಗಿಫ್ಟ್ ಯಾವುದು ಗೊತ್ತಾ ?

Team Udayavani, Mar 18, 2020, 1:46 PM IST

jaggesh-birthday

ಬೆಂಗಳೂರು: ನವರಸನಾಯಕ ಜಗ್ಗೇಶ್ ಮಂಗಳವಾರ ತಮ್ಮ ಹುಟ್ಟು ಹಬ್ಬವನ್ನು ಮಂತ್ರಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿ ಸರಳವಾಗಿ ಆಚರಿಸಿಕೊಂಡಿದ್ದಾರೆ. ಜಗ್ಗೇಶ್ ಬರ್ತ್ ಡೇ ಗೆ ಸಾಮಾಜಿಕ ಜಾಲತಾಣಗಳಿಂದಲೂ ಸೇರಿ ಅನೇಕ ಗಣ್ಯರು ಶುಭ ಕೋರಿದ್ದಾರೆ.

ಈ ಸಂಭ್ರಮದಲ್ಲಿ ಮದುವೆಯಾದ ಮೊದಲ ವರ್ಷ, ಪತ್ನಿ ಪರಿಮಳ ಹೇಗೆ ಶುಭಾಶಯ ತಿಳಿಸಿದರು ಎನ್ನುವ ರೀತಿಯನ್ನು ಅಭಿಮಾನಿಗಳೆದುರು ತೆರೆದಿಟ್ಟಿದ್ದಾರೆ. ಪೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದರಲ್ಲಿ ಪರಿಮಳ ಕೈಯಾರೆ ತಯಾರಿಸಿದ ಗ್ರೀಟಿಂಗ್ ಕಾರ್ಡ್ ನಲ್ಲಿ ‘I love you’ ಜೊತೆಗೆ  ‘Jaggi never never change. I can Never bear it sweet’ ಎಂದು ಬರೆದ ಕಾರ್ಡ್ ತೋರಿಸಿದ್ದಾರೆ.

ಅಷ್ಟೇ ಅಲ್ಲದೇ ನಾನು ಮದುವೆಯಾದ ಮೊದಲ ವರ್ಷ ನನ್ನ ಆನಡಗು ಗ್ರಾಮದಲ್ಲಿ ಪರಿಮಳ ಕೈಯಾರೆ ಮಾಡಿ ಹರಸಿದ ಪ್ರಥಮ ಶುಭ ಹಾರೈಕೆಯ ಪ್ರೀತಿಯ ಓಲೆ. ಈ ಪ್ರೀತಿ ಸಂಕೇತಕ್ಕೆ 34 ವರ್ಷ ವಯಸ್ಸು, ಅಂದು ಅವಳೊಬ್ಬಳೇ ಹರಸಿದ್ದಳು. ಇಂದು ಅವಳ ಪ್ರೀತಿ ಕೋಟಿ ಆತ್ಮಗಳಲ್ಲಿ ವಿಸ್ತಾರ ಮಾಡಿಬಿಟ್ಟರು ರಾಯರು ! ಧನ್ಯೋಸ್ಮಿ ರಾಯರೇ ಇಷ್ಟು ಆತ್ಮಗಳ ಪ್ರೀತಿಸಲು ದೇಣಿಗೆ ನೀಡಿದ್ದಕ್ಕೆ ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.