“ಹೈನುಗಾರಿಕೆ ಹೈನೋದ್ಯಮವಾಗಿ, ಆರ್ಥಿಕತೆಗೆ ಕೊಡುಗೆಯಾಗಿದೆ’

 ಮರ್ಣೆ -ಕನರಾಡಿ: ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ, ಸಾಂದ್ರ ಹಾಲು ಶೀತಲೀಕರಣ ಘಟಕ ಉದ್ಘಾಟನೆ

Team Udayavani, Mar 19, 2020, 5:55 AM IST

“ಹೈನುಗಾರಿಕೆ ಹೈನೋದ್ಯಮವಾಗಿ, ಆರ್ಥಿಕತೆಗೆ ಕೊಡುಗೆಯಾಗಿದೆ’

ಕಟಪಾಡಿ: ಮೊದಲು ಉಪಕಸುಬಾಗಿದ್ದ ಹೈನುಗಾರಿಕೆಯು ಇದೀಗ ಹೈನೋದ್ಯಮವಾಗಿ ಬೆಳೆದು ನಿಂತಿದೆ. ಗ್ರಾಮೀಣ ಭಾಗದ ಹೈನುಗಾರರ ಆರ್ಥಿಕ ಸಬಲತೆಗೆ ಕಾರಣವಾಗಿದೆ. ಆ ನಿಟ್ಟಿನಲ್ಲಿ ಮರ್ಣೆ -ಕನರಾಡಿ ಹೈನುಗಾರರಿಗೆ ಮತ್ತು ಈ ಭಾಗದ ಶ್ರೇಯೋಭಿವೃದ್ಧಿಗೆ ಸಂಘದ ನೂತನ ಕಟ್ಟಡ, ಸಾಂದ್ರ ಹಾಲು ಶೀತಲೀಕರಣ ಘಟಕ ದೊಡ್ಡ ಕೊಡುಗೆಯಾಗಿದೆ ಎಂದು ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಹೇಳಿದರು.

ಅವರು ಮರ್ಣೆ -ಕನರಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ, ಸಾಂದ್ರ ಹಾಲು ಶೀತಲೀಕರಣ ಘಟಕದ ಉದ್ಘಾಟನೆಯ ಸಮಾರಂಭದಲ್ಲಿ ಬಿ.ಎಂ.ಸಿ. ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ನೂತನ ಕಟ್ಟಡವನ್ನು ಉದ್ಘಾಟಿಸಿದ ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ ಕೊಡವೂರು ಮಾತನಾಡಿದರು.

ಸಂಘದ ಅಧ್ಯಕ್ಷ ಕರುಣಾಕರ ಕರ್ಕೇರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.ಫಿಲಿಪ್‌ ಫೆರ್ನಾಂಡೀಸ್‌ ಸಭಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌ ಶುಭ ಹಾರೈಸಿದರು.

ಸಮಾರಂಭದಲ್ಲಿ ಸ್ಥಳದಾನಿ, ದಾನಿಗಳ ಸಹಿತ ಸಂಘದ ಪ್ರಮುಖರು, ಸಿಬಂದಿಯವರನ್ನು ಸಮ್ಮಾನಿಸಲಾಯಿತು. ಈ ಸಂದರ್ಭ ವೇದಿಕೆಯಲ್ಲಿ ದ.ಕ.ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಎಸ್‌. ಪ್ರಕಾಶ್ಚಂದ್ರ ಶೆಟ್ಟಿ, ನಿರ್ದೇಶಕರಾದ ಹದ್ದೂರು ರಾಜೀವ ಶೆಟ್ಟಿ, ಸ್ಮಿತಾ ಆರ್‌. ಶೆಟ್ಟಿ, ಡಿ.ಗೋಪಾಲಕೃಷ್ಣ ಕಾಮತ್‌, ವ್ಯವಸ್ಥಾಪಕ ನಿರ್ದೇಶಕ ಡಾ| ಜಿ.ವಿ. ಹೆಗ್ಡೆ, ಉಪವ್ಯವಸ್ಥಾಪಕ (ಬಿಎಂಸಿ ಎಂಜಿನಿಯರ್‌) ಎ.ಉಪೇಂದ್ರ, ಜಿಲ್ಲಾ ಪಂಚಾಯತ್‌ ಸದಸ್ಯ ನ್ಯಾಯವಾದಿ ವಿಲ್ಸನ್‌ ರೋಡ್ರಿಗಸ್‌, ತಾಲೂಕು ಪಂಚಾಯತ್‌ ಸದಸ್ಯೆ ಸಂಧ್ಯಾ ಶೆಟ್ಟಿ, ಮಣಿಪಾಲ ಡೇರಿ ಉಪವ್ಯವಸ್ಥಾಪಕ ಡಾ|ಅನಿಲ್‌ ಕುಮಾರ್‌ ಶೆಟ್ಟಿ, ಸಂಘದ ಉಪಾಧ್ಯಕ್ಷ ಚಾರ್ಲ್ಸ್‌ ಡಿ’ಸೋಜ, ಸಂಘದ ಆಡಳಿತ ಮಂಡಳಿ, ಕಟ್ಟಡ ರಚನ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸ್ಥಾಪಕಾಧ್ಯಕ್ಷ ಪಿ. ಕೇಶವಮೂರ್ತಿ ಬೆಲ್ಪತ್ರೆ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಆನಂದ ವರದಿ ನೀಡಿದರು. ಪದ್ಮನಾಭ ಹೆಗ್ಡೆ ವಂದಿಸಿದರು. ವಿಸ್ತರಣಾಧಿಕಾರಿ ಯಶವಂತ್‌ ನಿರೂಪಿಸಿದರು.

ಶೀತಲೀಕರಣ ಘಟಕ
ಹಾಲಿನ ತಾಜಾತನ ಉಳಿಸಲು, ಗುಣಮಟ್ಟವನ್ನು, ಪೋಷಕಾಂಶವನ್ನು ಕಾಪಾಡುವ ಮೂಲಕ ಹಾಲಿನ ಜೀವಿತಾವಧಿಯನ್ನು ಗರಿಷ್ಠಾವಧಿ ಉಳಿಸಿಕೊಳ್ಳಲು ಈ ಶೀತಲೀಕರಣ ಘಟಕ ಸಹಕಾರಿಯಾಗಲಿದೆ ಎಂದು ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ ಕೊಡವೂರು ಅವರು ಹೇಳಿದರು.

ಟಾಪ್ ನ್ಯೂಸ್

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

Dhrmasthala-Heggade

Dharmasthala: ಸರಕಾರಿ ಶಾಲೆಗಳ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ವೀರೇಂದ್ರ ಹೆಗ್ಗಡೆ

Ranji Trophy: Karnataka to face Uttar Pradesh

Ranji Trophy: ಯುಪಿ ಎದುರಾಳಿ; ಕರ್ನಾಟಕಕ್ಕೆ ನಾಕೌಟ್‌ ಒತ್ತಡ

Rain-12

Coastal Rain: ಕರಾವಳಿಯಲ್ಲಿ ಗುರಿ ಮೀರಿದ ಹಿಂಗಾರು

Karnataka: ಮೀಸಲು ಪ್ರಸ್ತಾಪ ಇಲ್ಲ: ರಾಜ್ಯ ಸರ್ಕಾರ

Karnataka: ಮೀಸಲು ಪ್ರಸ್ತಾಪ ಇಲ್ಲ: ರಾಜ್ಯ ಸರ್ಕಾರ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

1st phase of Jharkhand assembly election today

Election: ಝಾರ್ಖಂಡ್‌ ವಿಧಾನಸಭೆಗೆ ಇಂದು 1ನೇ ಹಂತದ ಚುನಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

11(1

Yakshadhruva Patla Foundation Trust: ನ.14ರಂದು ಉಡುಪಿ ಘಟಕದ ಮಹಿಳಾ ವಿಭಾಗ ಆರಂಭ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

Parashurama Murthy Case: ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

7(1

Udupi: ನಗರದಲ್ಲಿ ಫುಟ್‌ಪಾತ್‌ಗಳ ಅತಿಕ್ರಮಣ; ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್‌

Udupi–Kanchi

Udupi: ಶ್ರೀಕೃಷ್ಣ ಮಠಕ್ಕೆ ನ.20ರಂದು ಕಾಂಚಿ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಆಗಮನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

Dhrmasthala-Heggade

Dharmasthala: ಸರಕಾರಿ ಶಾಲೆಗಳ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ವೀರೇಂದ್ರ ಹೆಗ್ಗಡೆ

Ranji Trophy: Karnataka to face Uttar Pradesh

Ranji Trophy: ಯುಪಿ ಎದುರಾಳಿ; ಕರ್ನಾಟಕಕ್ಕೆ ನಾಕೌಟ್‌ ಒತ್ತಡ

Rain-12

Coastal Rain: ಕರಾವಳಿಯಲ್ಲಿ ಗುರಿ ಮೀರಿದ ಹಿಂಗಾರು

Karnataka: ಮೀಸಲು ಪ್ರಸ್ತಾಪ ಇಲ್ಲ: ರಾಜ್ಯ ಸರ್ಕಾರ

Karnataka: ಮೀಸಲು ಪ್ರಸ್ತಾಪ ಇಲ್ಲ: ರಾಜ್ಯ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.