ಉಡುಪಿ: ಮತ್ತೆ ಐವರಲ್ಲಿ ಶಂಕಿತ ಕೊರೊನಾ ಲಕ್ಷಣ
Team Udayavani, Mar 19, 2020, 3:04 AM IST
ಉಡುಪಿ: ಜಿಲ್ಲೆಯಲ್ಲಿ ಬುಧವಾರ ಮತ್ತೆ ಐವರಲ್ಲಿ ಕೊರೊನಾ ವೈರಸ್ ಲಕ್ಷಣಗಳು ಕಾಣಿಸಿಕೊಂಡಿದೆ. ಅವರಲ್ಲಿ ಇಬ್ಬರು ದುಬಾೖಯಿಂದ, ತಲಾ ಒಬ್ಬರು ಕತಾರ್, ಬಹ್ರೈನ್, ಅಬುಧಾಬಿಯಿಂದ ಬಂದವರು. ಮೂವರು ಜಿಲ್ಲಾಸ್ಪತ್ರೆಗೆ, ಒಬ್ಬರು ಮಣಿಪಾಲ ಆಸ್ಪತ್ರೆಗೆ, ಒಬ್ಬರು ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಅವರೆಲ್ಲರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಡಿಎಚ್ಒ ಡಾ| ಸುಧೀರ್ ಚಂದ್ರ ಸೂಡಾ ತಿಳಿಸಿದರು. ಮಾ. 16ರಂದು ಮಣಿಪಾಲದಲ್ಲಿ ದಾಖಲಾಗಿದ್ದ ಗರ್ಭಿಣಿ ಮಹಿಳೆ ಗಂಟಲ ದ್ರವ ಪರೀಕ್ಷೆ ವರದಿಯಲ್ಲಿ ನೆಗೆಟಿವ್ ಬಂದಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಒಟ್ಟು 10 ಮಂದಿ ಐಸೋಲೇಶನ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾ. 17ರಂದು ಜಿಲ್ಲಾಸ್ಪತ್ರೆಗೆ ದಾಖಲಾದ ಐವರ ವರದಿ ನೆಗೆಟಿವ್ ಎಂದು ತಿಳಿದುಬಂದಿದೆಯಾದರೂ ಲಿಖೀತವಾಗಿ ಇನ್ನೂ ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.