ವಿದೇಶಗಳಿಂದ ಬಂದವರು, ಮನೆ ಮಂದಿಗೆ ನಿರ್ಬಂಧ
Team Udayavani, Mar 19, 2020, 1:49 AM IST
ಕಾಸರಗೋಡು: ಫೆಬ್ರವರಿ 20ರ ಅನಂತರ ವಿದೇಶಗಳಿಂದ, ಅನ್ಯ ರಾಜ್ಯಗಳಿಂದ ಮರಳಿರುವ ವ್ಯಕ್ತಿಗಳು, ಅವರ ಕುಟುಂಬ ಸದಸ್ಯರು ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್ ಬಾಬು ಆದೇಶಿಸಿದ್ದಾರೆ.
ಆರಾಧನಾಲಯ ಸಹಿತ ಎಲ್ಲ ಸಾರ್ವಜನಿಕ/ಖಾಸಗಿ ಕೇಂದ್ರಗಳಲ್ಲಿ 50ಕ್ಕಿಂತ ಅಧಿಕ ಮಂದಿ ಸೇರುವುದನ್ನು 1939ರ ಮದ್ರಾಸು ಡಿಸೀಸ್ ಕಂಟ್ರೋಲ್ ಕಾಯಿದೆ 75 ಪ್ರಕಾರ ನಿಷೇಧಿಸಲಾಗಿದ್ದು ಆದೇಶ ಹೊರಡಿಸಲಾಗಿದೆ. ಆದರೆ ಇದು ಸೂಕ್ತ ರೀತಿ ಅನುಷ್ಠಾನಗೊಳ್ಳದೇ ಇದ್ದ ಪರಿಣಾಮ ಭಾರತೀಯ ದಂಡ ಸಂಹಿತೆ 269ನೇ ಕಾಯಿದೆ ಪ್ರಕಾರ ಈ ಆದೇಶ ಉಲ್ಲಂಘಿಸುವವರ ವಿರುದ್ಧ 6 ತಿಂಗಳ ಕಠಿನ ಸಜೆ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
409 ಮಂದಿ ನಿಗಾದಲ್ಲಿ
ಕೋವಿಡ್ 19 ಸೋಂಕು ಹರಡುವಿಕೆ ಸಂಬಂಧ ಜಿಲ್ಲೆಯಲ್ಲಿ 409 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 9 ಮಂದಿ ಆಸ್ಪತ್ರೆಗಳಲ್ಲೂ, 400 ಮಂದಿ ಮನೆಗಳಲ್ಲೂ ನಿಗಾದಲ್ಲಿದ್ದಾರೆ. ಹೊಸದಾಗಿ ಮೂವರನ್ನು ಆಸ್ಪತ್ರೆಯಲ್ಲಿ ನಿಗಾದಲ್ಲಿ ಇಡಲಾಗಿದೆ, 25 ಮಂದಿಯ ರಕ್ತದ ಸ್ಯಾಂಪಲ್ ತಪಾಸಣೆಗೆ ರವಾನಿಸಲಾಗಿದೆ. 42 ಮಂದಿಯ ಫಲಿತಾಂಶ ಇನ್ನಷ್ಟೇ ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.