ಬಾಂಗ್ಲಾ ಬ್ಯಾಟಿಂಗ್ ಸಲಹೆಗಾರ ಹುದ್ದೆ ನಿರಾಕರಿಸಿದ ಸಂಜಯ್ ಬಂಗಾರ್
Team Udayavani, Mar 19, 2020, 11:25 AM IST
ನವದೆಹಲಿ: ಬಾಂಗ್ಲಾದೇಶ ಟೆಸ್ಟ್ ಕ್ರಿಕೆಟ್ ತಂಡದ ಬ್ಯಾಟಿಂಗ್ ಸಲಹೆಗಾರ ಹುದ್ದೆಗೆ ಬಂದ ಆಹ್ವಾನವನ್ನು ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ನಿರಾಕರಿಸಿದ್ದಾರೆ.
“ವೈಯಕ್ತಿಕ ಕಾರಣಗಳಿಂದ ಒಪ್ಪಲು ಸಾಧ್ಯವಾಗುತ್ತಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ. “ಕಳೆದ 8 ವಾರಗಳ ಹಿಂದೆಯೆ ನನಗೆ ಆಹ್ವಾನ ಬಂದಿತ್ತು. ಆದರೆ ಸ್ಟಾರ್ ಜತೆಗಿನ ಒಪ್ಪಂದ ಸೇರಿದಂತೆ ವೈಯಕ್ತಿಕ ಕಾರಣಗಳಿಂದ ಆ ಸ್ಥಾನವನ್ನು ಹೊಂದುವುದು ಸಾಧ್ಯವಿಲ್ಲ’ ಎಂದು ಬಂಗಾರ್ ಸ್ಪಷ್ಟಪಡಿಸಿದ್ದಾರೆ.
ಬಂಗಾರ್ 2014ರಿಂದ 2019ರ ತನಕ ಭಾರತ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು. 2019ರ ವಿಶ್ವಕಪ್ ಸೋಲಿನ ನಂತರ ಸಂಜಯ್ ಬಂಗಾರ್ ಬ್ಯಾಟಿಂಗ್ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಐಪಿಎಲ್ ನ ಕಿಂಗ್ಸ್ ಇಲೆವೆನ್ ಪಂಜಾಬ್ ಫ್ರಾಂಚೈಸಿಗೂ ಕೋಚ್ ತರಬೇತುದಾರನಾಗಿ ಕೆಲಸ ನಿರ್ವಹಿಸಿದ್ದರು.
47 ವರ್ಷದ ಬಂಗಾರ್ ಭಾರತ ಪರ 12 ಟೆಸ್ಟ್, 15 ಏಕದಿನ ಪಂದ್ಯವನ್ನಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.