“ಎಸ್ಸೆಸ್ಸೆಲ್ಸಿ’ ಪಾರದರ್ಶಕವಾಗಿರಲಿ

ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆಯಾಗದಿರಲಿ ಅಧಿಕಾರಿಗಳಿಗೆ ಡಿಸಿ ನಿರ್ದೇಶನ

Team Udayavani, Mar 19, 2020, 6:11 PM IST

19-March-25

ಬೀದರ: ಜಿಲ್ಲೆಯಲ್ಲಿ ಮಾ.27 ರಿಂದ ಏ. 9ರ ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳನ್ನು ಶಾಂತಿಯುತ, ಪಾರದರ್ಶಕ ಮತ್ತು ಸುವ್ಯವಸ್ಥಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್‌.ಆರ್‌.ಮಹಾದೇವ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಸಿದ್ಧತೆ ಪರಿಶೀಲಿಸಬೇಕು. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ಯಾವುದೇ ರೀತಿಯ ಸಮಸ್ಯೆಗಳು ಎದುರಿಸದಂತೆ ನೋಡಿಕೊಳ್ಳಬೇಕು. ಎಲ್ಲ ಪರೀಕ್ಷಾ
ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಪೀಠೊಪಕರಣ ಸಿದ್ಧಪಡಿಸಿಕೊಳ್ಳಬೇಕು ಎಂದರು.

ಪರೀಕ್ಷೆಯಲ್ಲಿ ಮೊಬೈಲ್‌, ಎಲ್ಲ ವಿಧದ ಕೈಗಡಿಯಾರ ನಿಷೇಧಿಸಲಾಗಿದೆ. ಹಾಗಾಗಿ ಸಿಬ್ಬಂದಿ ಒಳಗೊಂಡು ಯಾರೊಬ್ಬರೂ ಮೊಬೈಲ್‌ ತರುವಂತಿಲ್ಲ. ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗುತ್ತದೆ. ಪರೀಕ್ಷೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳು, ಸಿಬ್ಬಂದಿ ಮತ್ತು ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರೊಬ್ಬರೂ ಪರೀಕ್ಷಾ ಕೇಂದ್ರದಲ್ಲಿರದಂತೆ ನೋಡಿಕೊಳ್ಳಬೇಕು. ಪೊಲೀಸ್‌ ಸಿಬ್ಬಂದಿ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಿ, ಸೂಕ್ತ ಬಂದೋಬಸ್ತ್ ಕಲ್ಪಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ್‌, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಡಿಡಿಪಿಐ ಎಚ್‌.ಸಿ. ಚಂದ್ರಶೇಖರ, ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ, ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷರು, ಉಪ ಮುಖ್ಯ ಅಧೀಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

Bidar: ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ… ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಾಗ್ದಾಳಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.