ಒಲಿಂಪಿಕ್ಸ್ ಮುಂದೂಡುವುದೇ ಒಳ್ಳೆಯದು : ಗೋಪಿಚಂದ್
Team Udayavani, Mar 20, 2020, 11:36 AM IST
ನವದೆಹಲಿ: ಸದ್ಯದ ಪರಿಸ್ಥಿತಿಯಲ್ಲಿ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಮುಂದೂಡುವುದೇ ಒಳ್ಳೆಯದು ಎಂದು ಭಾರತೀಯ ಬ್ಯಾಡ್ಮಿಂಟನ್ ತಂಡದ ಕೋಚ್ ಪುಲ್ಲೇಲ ಗೋಪಿಚಂದ್ ಹೇಳಿ ದ್ದಾರೆ.
ಈ ಬಾರಿಯ ಒಲಿಂಪಿಕ್ಸ್ ನಲ್ಲಿ ಬರೋಬ್ಬರಿ 200 ರಾಷ್ಟ್ರಗಳು ಮತ್ತು 11,000 ಸಾವಿರ ಕ್ರೀಡಾಪಟುಗಳು ಪಾಲ್ಗೊಳಲಿ ದ್ದಾರೆ ಎಂದು ಅಂತಾ ರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ತಿಳಿಸಿದೆ. ಉಳಿದಂತೆ ಇನ್ನೂ ಕೆಲವು ಕ್ರೀಡಾ ಪಟುಗಳು ಒಲಿಂಪಿಕ್ಸ್ ಅರ್ಹತೆಗಾಗಿ ಎದುರು ನೋಡುತ್ತಿದ್ದಾರೆ. ಈಗಾಗಲೇ ಎಲ್ಲ ಕ್ರೀಡಾಕೂಟಗಳನ್ನು ರದ್ದುಗೊಳಿಸಿದ ಕಾರಣ ಅನೇಕ ಕ್ರೀಡಾಪಟುಗಳಿಗೆ ಈ ಕೂಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದು.
ಇನ್ನೊಂದೆಡೆ ಕೆಲವು ರಾಷ್ಟ್ರಗಳ ಕ್ರೀಡಾಳುಗಳು ಕೊರೊನಾ ಭಯದಿಂದ ಹಿಂದೆಸರಿಯಬಹುದು. ಇದನ್ನೆಲ್ಲ ಗಮನಿಸಿದಾಗ ಒಲಿಂಪಿಕ್ಸ್ ಕೂಟವನ್ನು ಮುಂದೂಡುವುದೇ ಸೂಕ್ತ…’ ಎಂದು ಗೋಪಿಚಂದ್ ಹೇಳಿದ್ದಾರೆ.
ಕೊರೊನಾ ಭೀತಿಯಲ್ಲೂ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಮುಂದು ವರಿಸಿದ್ದು ಸರಿಯಲ್ಲ ಎಂದೂ ಗೋಪಿಚಂದ್ ಹೇಳಿದ್ದರು. ಈ ಕೂಟದ ಬಗ್ಗೆ ಸೈನಾ ನೆಹ್ವಾಲ್ ಎತ್ತಿದ್ದ ಆಕ್ಷೇಪವನ್ನು ಗೋಪಿಚಂದ್ ಸಮರ್ಥಿಸಿದ್ದಾರೆ. ಕೊರೊನಾ ಕಾರಣದಿಂದ ಹೈದರಾಬಾದ್ನಲ್ಲಿರುವ ತಮ್ಮ ಬ್ಯಾಡ್ಮಿಂಟನ್ ಅಲಾಡೆಮಿಯನ್ನು ಗೋಪಿಚಂದ್ ಈಗಾಗಲೇ ಬಂದ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
M. Chinnaswamy ಸ್ಟಾಂಡ್ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
WPL 2025: ವನಿತಾ ಪ್ರೀಮಿಯರ್ ಲೀಗ್ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.