ಅಮೆರಿಕದಲ್ಲಿ 10ಸಾವಿರಕ್ಕೂ ಅಧಿಕ ಜನರಿಗೆ ಕೋವಿಡ್-19 ದೃಢ, ಸಾವಿನ ಸಂಖ್ಯೆ 154
ಜಾಗತಿಕವಾಗಿ 2,29,390 ಪ್ರಕರಣಗಳು ದೃಢಪಟ್ಟಿದ್ದು, 9,325 ಜನರು ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
Team Udayavani, Mar 20, 2020, 2:43 PM IST
Representative Image
ವಾಷಿಂಗ್ಟನ್: ಕೋವಿಡ್-19 ಮಹಾಮಾರಿ ವೈರಸ್ ಅಮೆರಿಕದಲ್ಲಿ ಭೀಕರ ಭಯ ಹುಟ್ಟಿಸಿದ್ದು, ಸುಮಾರು 10ಸಾವಿರಕ್ಕೂ ಅಧಿಕ ಮಂದಿ ಕೋವಿಡ್-19 ವೈರಸ್ ಪೀಡಿತರಾಗಿದ್ದು, 154 ಜನರು ಬಲಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಅತೀ ಹೆಚ್ಚು ಕೋವಿಡ್ ಪೀಡಿತರ ಸಂಖ್ಯೆಯಲ್ಲಿ ಅಮೆರಿಕ ಇದೀಗ ಆರನೇ ಸ್ಥಾನ ಪಡೆದಿದೆ. ಚೀನಾ, ಇಟಲಿ, ಇರಾನ್, ಸ್ಪೇನ್ ಮತ್ತು ಜರ್ಮನಿಯಲ್ಲಿ ಅತೀ ಹೆಚ್ಚು ಕೋವಿಡ್-19 ಸೋಂಕಿತರಿದ್ದು, ಫ್ರಾನ್ಸ್ ಮತ್ತು ದಕ್ಷಿಣ ಕೊರಿಯಾ ನಂತರದ ಸ್ಥಾನಗಳಲ್ಲಿದೆ. ಜಾಗತಿಕವಾಗಿ 2,29,390 ಪ್ರಕರಣಗಳು ದೃಢಪಟ್ಟಿದ್ದು, 9,325 ಜನರು ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ಮುಂಬರುವ ದಿನಗಳಲ್ಲಿ ಅಮೆರಿಕದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಅಧಿಕವಾಗಲಿದೆ ಎಂದು ಅಮೆರಿಕದ ಆರೋಗ್ಯಾಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.