ಮೈಮೇಲೆ ಹಸಿರು ಪರ್ವತ

Team Udayavani, Mar 21, 2020, 6:01 AM IST

mai-mele

ಅರೆ! ಇದೇನು, ಮೈಮೇಲೆ ಹಸಿರು ಪರ್ವತ ಹೊದ್ದುಕೊಂಡು ನಡೀತಿದ್ದಾಳಲ್ಲಾ? ಹೌದು, ಈ ರೂಪದರ್ಶಿಯ ಅವತಾರ ಹಾಗೆಯೇ ಇದೆ. ಹಳತನ್ನು ಕೂಡ ಹೊಸತನ್ನಾಗಿ ಮಾಡೋದೇ ಈಗಿನ ಫ್ಯಾಶನ್‌. ಪ್ರಯೋಜನಕ್ಕೆ ಬಾರದ ಬಟ್ಟೆಯನ್ನೇ ಒಟ್ಟುಗೂಡಿಸಿ, ಮಾಡಿದ ವೈಯ್ಯಾರದ ವಸ್ತ್ರ ಇತ್ತೀಚೆಗೆ ಗಮನ ಸೆಳೆಯಿತು.

ವಿಆರ್‌ ಬೆಂಗಳೂರಿನ ಸ್ಕೈಡೆಕ್‌ನಲ್ಲಿ ನಡೆದ “ವಿಯರಬಲ್‌ ಆರ್ಟ್‌’ ಫ್ಯಾಶನ್‌ ಶೋನಲ್ಲಿ ಈ ಬಟ್ಟೆ ತೊಟ್ಟು ಮಾಡೆಲ್‌ ಹೆಜ್ಜೆಹಾಕಿದಾಗ, ಚಪ್ಪಾಳೆಗಳ ಸುರಿಮಳೆಗಳೇ ಬಿದ್ದವು. ಜೆಡಿ ಇನ್‌ಸ್ಟಿಟ್ಯೂಟ್‌ ಆಫ್ ಫ್ಯಾಶನ್‌ ಟೆಕ್ನಾಲಜಿಯ ಆವಿಷ್ಕಾರ ಇದಾಗಿದ್ದು, ಸ್ವಿಜರ್ಲೆಂಡ್‌ ಫ್ಯಾಶನ್‌ ಡಿಸೈನರ್‌ ಒಬ್ಬರ ಮಾರ್ಗದರ್ಶನದಿಂದ ತಯಾರಿಸಿದ ಪರಿಸರ ಸ್ನೇಹಿ ಬಟ್ಟೆಯಿಂದ ಈ ರೂಪದರ್ಶಿ ಮಿಂಚಿದ್ದಳು.

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.