ಪ್ರತೀ ದಿನ 1.5 ಕೋಟಿ ಮಾಸ್ಕ್ ಉತ್ಪಾದಿಸುವ ಸಾಮರ್ಥ್ಯ : ಕೇಂದ್ರ ಸರಕಾರ ಮಾಹಿತಿ
ಗ್ಲೌಸ್, ಸ್ಯಾನಿಟೈಸರ್‌ಗಳಿಗೆ ಕೂಡ ಕೊರತೆ ಉಂಟಾಗಿಲ್ಲ...
Team Udayavani, Mar 21, 2020, 1:43 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದೇಶದಲ್ಲಿ ಅಗತ್ಯವೆನಿಸುವಷ್ಟು ಮಾಸ್ಕ್ ಗಳನ್ನು ಉತ್ಪಾದಿಸುವ ಸಾಮರ್ಥ್ಯ ಇದೆ. ಪ್ರತಿ ದಿನ 1.5 ಕೋಟಿ ಮಾಸ್ಕ್ಗಳನ್ನು ಉತ್ಪಾದಿಸಲಾಗುತ್ತದೆ ಎಂದು ಕೇಂದ್ರ ಸರಕಾರ ರಾಜ್ಯಸಭೆಗೆ ಶುಕ್ರವಾರ ತಿಳಿಸಿದೆ. ವೈರಸ್ ಹಿನ್ನೆಲೆಯಲ್ಲಿ ದೇಶದಲ್ಲಿ ಪರಿಸ್ಥಿತಿ ಕೈಮೀರುವಂಥ ಸ್ಥಿತಿ ಇಲ್ಲ.
ಇದರ ಜತೆಗೆ ವೈದ್ಯಕೀಯ, ಅರೆ ವೈದ್ಯಕೀಯ ಸಿಬಂದಿಗೆ ಅಗತ್ಯವಾದ ಗ್ಲೌಸ್‌ಗಳಿಗೆ, ಸ್ಯಾನಿಟೈಸರ್‌ಗಳಿಗೆ ಕೂಡ ಕೊರತೆ ಉಂಟಾಗಿಲ್ಲವೆಂದು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಹಾಯಕ ಸಚಿವ ಮನ್‌ಸುಖ್ ಮಾಂಡವ್ಯ ತಿಳಿಸಿದ್ದಾರೆ. ‘ದೇಶದಲ್ಲಿ ಮಾಸ್ಕ್ ಉತ್ಪಾದನೆ ಮಾಡಿರುವ 100 ಘಟಕಗಳು ಕೆಲಸ ಮಾಡುತ್ತಿವೆ. ಪ್ರತಿ ದಿನ 1.5 ಕೋಟಿ ಮಾಸ್ಕ್ ಉತ್ಪಾದನೆ ಮಾಡುವ ಸಾಮರ್ಥ್ಯ ಇದೆ’ ಎಂದಿದ್ದಾರೆ ಸಚಿವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.