ವಿದೇಶದಿಂದ ಬಂದ 183 ಪ್ರಯಾಣಿಕರ ತಪಾಸಣೆ
Team Udayavani, Mar 21, 2020, 5:20 PM IST
ದೇವನಹಳ್ಳಿ: ವಿದೇಶಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ 183 ವಿದೇಶಿ ಪ್ರಯಾಣಿಕರನ್ನು ಕೋವಿಡ್ 19 ಶಂಕೆ ಹಿನ್ನೆಲೆ ತಪಾಸಣೆ ನಡೆಸಲಾಗಿದೆ ಎಂದು ಡೀಸಿ ಪಿ.ಎನ್.ರವೀಂದ್ರ ತಿಳಿಸಿದರು.
ಗುರುವಾರ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 8 ಗಂಟೆಯವರೆಗೆ 183 ಜನರನ್ನು ತಪಾಸಣೆ ಮಾಡಲಾಗಿದೆ. ಎ-ವರ್ಗದಲ್ಲಿ 2, ಬಿ-ವರ್ಗದಲ್ಲಿ 15, ಸಿ-ವರ್ಗದಲ್ಲಿ 166 ಜನರನ್ನು ತಪಾಸಣೆ ಗೊಳಪಡಿಸಿ ಅವರವರ ಮನೆಗೆ ಕಳುಹಿಸಿ ಕೊಡಲಾಗಿದೆ. ಮನೆಯಲ್ಲಿಯೇ 14 ದಿನಗಳ ಕಾಲ ಪ್ರತ್ಯೇಕವಾಗಿರುವಂತೆ ಸಲಹೆ ಸೂಚನೆಗಳನ್ನು ನೀಡಲಾಗಿದೆ.
ವಿದೇಶಗಳಿಂದ ಬರುವ ಪ್ರಯಾಣಿಕರನ್ನು ಬಸ್‌ಗಳ ಮೂಲಕ ಆಕಾಶ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿದೆ.ವಿಮಾನ ನಿಲ್ದಾಣದಲ್ಲಿ ಥರ್ಮಮೀಟರ್‌ನಿಂದ ಒಂದು ಬಾರಿ ಪರಿಶೀಲನೆ ಮಾಡಿದ ನಂತರ ಮತ್ತೂಂದು ಬಾರಿ ಆಕಾಶ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸುತ್ತೇವೆ. ವಿಮಾನ ನಿಲ್ದಾಣದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ರಾತ್ರಿ-ಹಗಲು ಮೂರು ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಸಾರ್ವಜನಿಕರು ಆತಂಕ ಪಡುವ ಅವಶ್ಯಕತೆ ಇಲ್ಲ. ತಾಳ್ಮೆಯಿಂದ ಇದ್ದು, ಅಧಿಕಾರಿಗಳಿಗೆ ಸಹರಿಸುವಂತಾಗಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.