ಸಾರಿಗೆ ಸಂಸ್ಥೆಗೆ ವಾರಕ್ಕೆ 20 ಲಕ್ಷ ನಷ್ಟ

ಬಸವಕಲ್ಯಾಣ-ಬೆಂಗಳೂರು-ಹುಬ್ಬಳ್ಳಿ ಸಂಚಾರ ಸ್ಥಗಿತ 30 ಜನ ಸಿಬ್ಬಂದಿಗೆ ರಜೆ

Team Udayavani, Mar 22, 2020, 12:49 PM IST

22-March-5

ಬಸವಕಲ್ಯಾಣ: ಇಡೀ ವಿಶ್ವದ ವ್ಯಾಪಾರ, ವಹಿವಾಟು ಹಾಗೂ ಮನುಷ್ಯನ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಿದ ಕೊರೊನಾ ವೈರಸ್‌ ಸಾರಿಗೆ ಸಂಸ್ಥೆಯ ಆದಾಯಕ್ಕೂ ಹೊಡೆತ ಕೊಟ್ಟಿದೆ. ಬಸವಕಲ್ಯಾಣ ಎನ್‌ಇಕೆಆರ್‌ಟಿಸಿ ಘಟಕದದಿಂದ ಬೆಂಗಳೂರು, ಹುಬ್ಬಳ್ಳಿ ಹಾಗೂ ಮಹಾರಾಷ್ಟ್ರ ಸೇರಿದಂತೆ ತಾಲೂಕಿನಾದ್ಯಂತ 100ಕ್ಕೂ ಹೆಚ್ಚು ಕಡೆ ಬಸ್ಸ್ ಸಂಚರಿಸುವುದರಿಂದ ನಿತ್ಯ 9ರಿಂದ 10 ಲಕ್ಷ ರೂ. ವರೆಗೆ ಆದಾಯ ಸಂಗ್ರಹವಾಗುತ್ತಿತ್ತು. ಆದರೆ ಒಂದು ವಾರದಿಂದ ಸಂಸ್ಥೆ ನಷ್ಟದಲ್ಲಿ ಸಾಗಿದೆ.

ಕೊರೊನಾ ವೈರಸ್‌ ಪರಿಣಾಮದಿಂದ ಬಸ್‌ನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗಿದ್ದು, ಒಂದು ವಾರದಿಂದ ಎನ್‌ಇಕೆಆರ್‌ಟಿಸಿ ಘಟಕಕ್ಕೆ 6ರಿಂದ 7 ಲಕ್ಷ ರೂ. ಮಾತ್ರ ಆದಾಯ ಬರುತ್ತಿದ್ದು, ಈವರೆಗೆ ಸಂಸ್ಥೆಗೆ ಅಂದಾಜು 20 ಲಕ್ಷ ರೂ.ಗಿಂತ ಹೆಚ್ಚು ಆದಅಯ ನಷ್ಟವಾಗಿದೆ ಎಂದು ಸಂಸ್ಥೆಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಎನ್‌ಇಕೆಆರ್‌ಟಿಸಿ ಘಟಕದ ಹಿತದೃಷ್ಟಿಯಿಂದ ಬಸವಕಲ್ಯಾಣ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸಂಚರಿಸುವ 15ರಿಂದ 20 ಮಾರ್ಗಗಳನ್ನು ಬಂದ್‌ ಮಾಡಿ ಅಗತ್ಯಕ್ಕೆ ತಕ್ಕಂತೆ ಮಾತ್ರ ಬಸ್‌ ಓಡಿಸಲಾಗುತ್ತಿದೆ. ಪ್ರಯಾಣಿಕರ ಕೊರತೆಯಿಂದ ಈಗಾಗಲೇ ಬೆಂಗಳೂರು, ಹುಬ್ಬಳ್ಳಿಗೆ ಸಂಚರಿಸುವ ಬಸ್‌ ಸ್ಥಗಿತಗೊಳಿಸಲಾಗಿದೆ ಎಂದು ಎನ್‌ ಇಕೆಆರ್‌ಟಿಸಿ ಘಟಕ ವ್ಯವಸ್ಥಾಪಕ ರವೀಂದ್ರ ಕೆ. ಬಾರಿಭಾಯಿ ತಿಳಿಸಿದ್ದಾರೆ. ಇದರಿಂದ ಗ್ರಾಮೀಣ ಭಾಗದಲ್ಲಿ ತುರ್ತು ಪರಿಸ್ಥಿತಿ ಹಾಗೂ ಸಮಸ್ಯೆ ಎದುರಾದಾಗ ಖಾಸಗಿ ವಾಹನಗಳು ಅಥವಾ ಬೈಕ್‌ನಲ್ಲಿ ನಗರಕ್ಕೆ ಬರುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗೆ ಕೊರೊನಾ ವೈರಸ್‌ ಜನಜೀವನ ಮೇಲೆ ಪರಿಣಾಮ ಬೀರುವುದರ ಜೊತೆಗೆ ವ್ಯವಹಾರ, ವ್ಯಾಪಾರಕ್ಕೂ ದೊಡ್ಡ ಹೊಡತೆ ಕೊಟ್ಟಿದೆ.

ಪ್ರಯಾಣಿಕರ ಕೊರತೆಯಿಂದ 12 ಮಾರ್ಗಗಳಲ್ಲಿ ನಿತ್ಯ ಸಂಚರಿಸುವ ಬಸ್‌ಗಳನ್ನು ಈಗಾಗಲೇ ಸ್ಥಗಿತಗೊಳಿಸಲಾಗಿದೆ. 30 ಜನ ಸಿಬ್ಬಂದಿಗೆ ರಜೆ ನೀಡಲಾಗಿದ್ದು, ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ರವೀಂದ್ರ ಕೆ.ಬಾರಿಭಾಯಿ,
ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಬಸವಕಲ್ಯಾಣ

ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.