ಮಂಗಳೂರು: ಬಸ್ ನಿಲ್ದಾಣದಲ್ಲಿ ಪರದಾಡುತ್ತಿದ್ದ ಪ್ರಯಾಣಿಕರಿಗೆ ಊಟ ವಿತರಣೆ
Team Udayavani, Mar 22, 2020, 2:14 PM IST
ಮಂಗಳೂರು: ಜನತಾ ಕರ್ಫ್ಯೂಗೆ ದಕ್ಷಿಣ ಕನ್ನಡ ಜಿಲ್ಲೆ ಸ್ತಬ್ದವಾಗಿದೆ. ಮಂಗಳೂರು ನಗರದಿಂದ ಯಾವ ಕಡೆಗೂ ಸರ್ಕಾರಿ, ಖಾಸಗಿ ಬಸ್ ಸಂಚಾರ ಓಡಾಟ ಇಲ್ಲ. ಈ ಮಾಹಿತಿ ತಿಳಿಯದೇ ಮಂಗಳೂರಿನ ಲಾಲ್ ಬಾಗ್ ನಲ್ಲಿರೋ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೆಲ ಪ್ರಯಾಣಿಕರು ಪರದಾಡುತ್ತಿದ್ದರು.
ಇವರ ಪರಿಸ್ಥಿತಿಯನ್ನು ಕಂಡು ಮಂಗಳೂರಿನ ರೋಟರಿ ಕ್ಲಬ್ ನ ಸದಸ್ಯರು ಊಟದ ವ್ಯವಸ್ಥೆಯನ್ನು ಮಾಡಿ ವಿತರಿಸಿ ಮಾನವೀಯತೆ ಮೆರೆದರು. ಈ ಸಮಾಜಮುಖಿ ಕಾರ್ಯ ಜನಮೆಚ್ಚುಗೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.