ಧೂಳು ಸಮಸ್ಯೆಯಿಂದ ಮುಕ್ತಿ ಕೊಡಿ
Team Udayavani, Mar 23, 2020, 3:00 AM IST
ತುಮಕೂರು: ನಗರದ ಪ್ರಶಾಂತ್ ಚಿತ್ರಮಂದಿರದ ಪಕ್ಕದ ರಸ್ತೆಯಿಂದ ಗುಬ್ಬಿವೀರಣ್ಣ ರಂಗಮಂದಿರದವರೆಗಿನ ರಸ್ತೆ ಧೂಳುಮಯವಾಗಿದ್ದು, ಇದರಿಂದ ರಕ್ಷಿಸಿ ಎಂದು ಆಟೋ ಚಾಲಕರು, ವರ್ತಕರು ಮತ್ತು ನಾಗರಿಕರು ಮೇಯರ್ ಫರೀದಾಬೇಗಂ ಮತ್ತು ಆಯುಕ್ತ ಟಿ.ಭೂಬಾಲನ್ ಅವರಲ್ಲಿ ಅಳಲು ತೋಡಿಕೊಂಡರು.
ಸಾರಿಗೆ ಬಸ್ ನಿಲ್ದಾಣ ಗುಬ್ಬಿ ವೀರಣ್ಣ ರಂಗಮಂದಿರದ ಎದುರಿನ ಸಾರಿಗೆ ಡಿಪೋನಲ್ಲಿ ತಾತ್ಕಾಲಿಕವಾಗಿ ಆರಂಭವಾಗಿದ್ದು, ಇದರಿಂದ ಪ್ರತಿನಿತ್ಯ ನೂರಾರು ಬಸ್‌ಗಳು ಸಂಚರಿಸುವುದರಿಂದ ಧೂಳು ಸೃಷ್ಟಿಯಾಗಿದೆ. ರಂಗಮಂದಿರದ ಪಕ್ಕದ ಜಾಗದಲ್ಲಿ ಪಾಲಿಕೆಯವರೇ ತ್ಯಾಜ್ಯ ಹಾಕುತ್ತಿದ್ದಾರೆ ಎಂದು ದೂರಿದರು.
ತ್ಯಾಜ್ಯ ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಆಯುಕ್ತ ಟಿ.ಭೂಬಾಲನ್ ಹೇಳಿದರು. ಬೀದಿ ದೀಪ, ಸ್ವತ್ಛತೆಗೆ ಹೆಚ್ಚು ಆದ್ಯತೆ ನೀಡುವುದಾಗಿ ಮೇಯರ್ ಫರೀದಾ ಬೇಗಂ ತಿಳಿಸಿದರು. ಗುಬ್ಬಿವೀರಣ್ಣ ರಂಗ ಮಂದಿರ ಪಕ್ಕದಲ್ಲಿರುವ ಗುಜರಿ ಅಂಗಡಿಗಳಿಗೆ ಹೋಗಲು ರಸ್ತೆ ನಿರ್ಮಿಸಬೇಕೆಂದು ಬಾಳನಕಟ್ಟೆ ಕಬ್ಬಿಣ ವ್ಯಾಪಾರಿಗಳ ಕ್ಷೇಮಾಭಿವೃದ್ಧಿ ಸಂಘ ಮನವಿ ಸಲ್ಲಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.