ಕೋವಿಡ್-19 ವೈರಸ್ ನಿಯಂತ್ರಣಕ್ಕೆ 21 ದಿನಗಳ ಕರ್ಫ್ಯೂ ಹೇರಿದ ಸೌದಿ ಅರೇಬಿಯಾ
Team Udayavani, Mar 23, 2020, 8:50 AM IST
ರಿಯಾದ್: ಅಪಾಯಕಾರಿ ಕೋವಿಡ್-19 ವೈರಸ್ ನಿಯಂತ್ರಣಕ್ಕಾಗಿ ಸೌದಿ ಅರೇಬಿಯಾ ಇಂದಿನಿಂದ ಕರ್ಫ್ಯೂ ಹೇರಿದೆ. ಸೋಂಕು ಹರಡುವುದನ್ನು ತಪ್ಪಿಸುವ ಸಲುವಾಗಿ ಸೌದಿ ಅರೇಬಿಯಾ ಈ ಆದೇಶ ಹೊರಡಿಸಿದೆ.
ಸೌದಿ ರಾಜ ಸಲ್ಮಾನ್ 21 ದಿನಗಳ ಕರ್ಫ್ಯೂಗೆ ಆದೇಶ ನೀಡಿದ್ದು, ರಾತ್ರಿ ಏಳು ಗಂಟೆಯಿಂದ ಬೆಳಗ್ಗೆ ಆರು ಗಂಟೆಯವರೆಗೆ ಕರ್ಫ್ಯೂ ಇರಲಿದೆ. ಸೋಮವಾರ ಸಂಜೆಯಿಂದ ಇದು ಜಾರಿಗೆ ಬರಲಿದೆ.
ಯಎಇ ಯಲ್ಲಿ ಎಲ್ಲಾ ಪ್ರಯಾಣಿಕರ ವಿಮಾನಗಳನ್ನು ತಡೆಹಿಡಿಯಲಾಗಿದೆ. ಕೋವಿಡ್-19 ಸೋಂಕು ಉಲ್ಬಣಿಸದಂತೆ ಎರಡು ವಾರಗಳ ಕಾಲ ದೇಶದಿಂದ ಹೊರಡುವ ಮತ್ತು ಬರುವ ಎಲ್ಲಾ ಪ್ರಯಾಣಿಕರ ವಿಮಾನಗಳನ್ನು ರದ್ದು ಮಾಡಲಾಗಿದೆ. ಕಾರ್ಗೋ ಸೇವೆಗಳು ಮತ್ತೆ ಮುಂದುವರಿಯಲಿದೆ.
ಔಷಧ ಮಳಿಗೆಗಳು, ಸೂಪರ್ ಮಾರ್ಕೆಟ್ ಗಳು, ಮೀನು- ಮಾಂಸದಂಗಡಿಗಳು ಹೊರತುಪಡಿಸಿ ಎಲ್ಲಾ ಮಳಿಗೆಗಳನ್ನು ಮುಚ್ಚಲು ಯುಎಇ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.